ಮಳೆ: ಶೃಂಗೇರಿ, ಕೊಪ್ಪ ತಾಲ್ಲೂಕಿನ ಶಾಲೆಗಳಿಗೆ ನಾಳೆ ರಜೆ
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದ್ದು, ಶೃಂಗೇರಿ, ಕೊಪ್ಪ ತಾಲ್ಲೂಕುಗಳ ಶಾಲೆಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ. ಆ.3ರಂದು ಕೊಪ್ಪ ಮತ್ತು ಶೃಂಗೇರಿ ತಾಲ್ಲೂಕಿನ ಎಲ್ಲಾ ಹೋಬಳಿಯ ಶಿಶುಪಾಲನಾ ಕೇಂದ್ರ, ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
The Bharath News1 min readSource: Prajavani
Read in
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದ್ದು, ಶೃಂಗೇರಿ, ಕೊಪ್ಪ ತಾಲ್ಲೂಕುಗಳ ಶಾಲೆಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ. ಆ.3ರಂದು ಕೊಪ್ಪ ಮತ್ತು ಶೃಂಗೇರಿ ತಾಲ್ಲೂಕಿನ ಎಲ್ಲಾ ಹೋಬಳಿಯ ಶಿಶುಪಾಲನಾ ಕೇಂದ್ರ, ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
Read the complete story at Prajavani00