Video | ಸಂಪುಟ ವಿಸ್ತರಣೆಯ ಜಾತಿವಾರು ಲೆಕ್ಕ: ಚುನಾವಣೆ ಮೇಲೆ ‘ಕೈ' ಕಣ್ಣು ಪಕ್ಕಾ
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಎರಡು ತಿಂಗಳ ನಂತರ ಪೂರ್ಣ ಪ್ರಮಾಣದಲ್ಲಿ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿದೆ. ಶಿವಕುಮಾರ್ ಅವರ ಜತೆಗೇ 13 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಈಗ 19 ಮಂದಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 2028 ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಜಾತಿವಾರು ಲೆಕ್ಕಾಚಾರದ ಆಧಾರದಲ್ಲಿ ಸಚಿವರನ್ನು ಆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಎರಡು ತಿಂಗಳ ನಂತರ ಪೂರ್ಣ ಪ್ರಮಾಣದಲ್ಲಿ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿದೆ. ಶಿವಕುಮಾರ್ ಅವರ ಜತೆಗೇ 13 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಈಗ 19 ಮಂದಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 2028 ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಜಾತಿವಾರು ಲೆಕ್ಕಾಚಾರದ ಆಧಾರದಲ್ಲಿ ಸಚಿವರನ್ನು ಆಯ್ಕೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಪರಿಶಿಷ್ಟ ಜಾತಿಗಳಿಗೆ 7, ಪರಿಶಿಷ್ಟ ಪಂಗಡಕ್ಕೆ 3, ಮುಸ್ಲಿಮರಿಗೆ 3, ಹಿಂದುಳಿದ ವರ್ಗದವರಿಗೆ 6 ಹಾಗೂ ಒಕ್ಕಲಿಗರಿಗೆ ತಲಾ 6 ಹಾಗೂ ಲಿಂಗಾಯತರಿಗೆ 7 ಸ್ಥಾನ ಸಿಕ್ಕಿವೆ. ಹಲವು ಹಿರಿಯರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಹಲವು ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ. ಜಿಲ್ಲಾವಾರು, ಪ್ರಾದೇಶಿಕ ನ್ಯಾಯ, ಮಹಿಳಾ ಮೀಸಲಾತಿ ಈ ಬಾರಿಯೂ ಗೌಣವಾಗಿದೆ. ಈ ಎಲ್ಲ ವಿಷಯಗಳ ಕುರಿತ ವಿಶ್ಲೇಷಣಾತ್ಮಕ ಚರ್ಚೆ ಈ ವಿಡಿಯೊದಲ್ಲಿ.
Read the complete story at Prajavani