ಜಿ.ಎಸ್ ಪಾಟೀಲ ಸ್ಪೀಕರ್, ವಿಧಾನ ಪರಿಷತ್ ಸಭಾಪತಿಯಾಗಿ ಸಲೀಂ ಅಹಮದ್
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಇಂದು ಸಂಜೆ ನಡೆಯಲಿದ್ದು, ನೂತನ ಸಚಿವರ ಜೊತೆಗೆ ಉಭಯ ಮನೆಗಳ ಮುಖ್ಯಸ್ಥರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ.ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಗದಗ ಜಿಲ್ಲೆಯ ರೋಣ ಕ್ಷೇತ್ರದ ಶಾಸಕ ಜಿ.ಎಸ್.ಪಾಟೀಲ ಅವರ ಹೆಸರನ್ನು ಅಖೈರುಗೊಳಿಸಲಾಗಿದೆ. ಉಪ ಸಭಾಧ್ಯಕ್ಷ ಸ್ಥಾನಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ಶಾಸಕ ಎ.ಎಸ್
The Bharath News1 min readSource: Prajavani
Read in
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಇಂದು ಸಂಜೆ ನಡೆಯಲಿದ್ದು, ನೂತನ ಸಚಿವರ ಜೊತೆಗೆ ಉಭಯ ಮನೆಗಳ ಮುಖ್ಯಸ್ಥರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ.ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಗದಗ ಜಿಲ್ಲೆಯ ರೋಣ ಕ್ಷೇತ್ರದ ಶಾಸಕ ಜಿ.ಎಸ್.ಪಾಟೀಲ ಅವರ ಹೆಸರನ್ನು ಅಖೈರುಗೊಳಿಸಲಾಗಿದೆ. ಉಪ ಸಭಾಧ್ಯಕ್ಷ ಸ್ಥಾನಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಅವರ ಹೆಸರು ಅಂತಿಮವಾಗಿದೆ.ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಸಲೀಂ ಅಹಮದ್ ಹಾಗೂ ಉಪ ಸಭಾಪತಿಯಾಗಿ ಉಮಾಶ್ರೀ ಅವರನ್ನು ಹೈಕಮಾಂಡ್ ಅಂತಿಮಗೊಳಿಸಿದೆ.
Read the complete story at Prajavani00