ಮಡಿಕೇರಿಯಲ್ಲಿ ಮಳೆಯಬ್ಬರ – ಪೊನ್ನೋಲ ಸಾಸ್ಥಾವು ದೇವಾಲಯದ ಮುಂಭಾಗ ಭೂಕುಸಿತ
ಮಡಿಕೇರಿ: ತಾಲೂಕಿನ (Madikeri) ಚೇಲಾವರದಲ್ಲಿ ಭಾರೀ ಮಳೆಯಿಂದಾಗಿ ಪೊನ್ನೋಲ ಸಾಸ್ಥಾವು ದೇವಾಲಯದ (Ponnola Sasthavu Temple) ಮುಂಭಾಗ ಭೂಕುಸಿತ (Landslide) ಸಂಭವಿಸಿದೆ. ಭೂಕುಸಿತದಿಂದ ದೇವಾಲಯಕ್ಕೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಹಾನಿಯಾಗಿದೆ. ಮೆಟ್ಟಿಲುಗಳು ಕುಸಿದು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ದೇವಾಲಯಕ್ಕೆ ಬರುವ ಭಕ್ತರು ಎಚ್ಚರಿಕೆಯಿಂದ ಬರುವಂತೆ ಅಧಿಕಾರ

ಮಡಿಕೇರಿ: ತಾಲೂಕಿನ (Madikeri) ಚೇಲಾವರದಲ್ಲಿ ಭಾರೀ ಮಳೆಯಿಂದಾಗಿ ಪೊನ್ನೋಲ ಸಾಸ್ಥಾವು ದೇವಾಲಯದ (Ponnola Sasthavu Temple) ಮುಂಭಾಗ ಭೂಕುಸಿತ (Landslide) ಸಂಭವಿಸಿದೆ. ಭೂಕುಸಿತದಿಂದ ದೇವಾಲಯಕ್ಕೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಹಾನಿಯಾಗಿದೆ. ಮೆಟ್ಟಿಲುಗಳು ಕುಸಿದು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ದೇವಾಲಯಕ್ಕೆ ಬರುವ ಭಕ್ತರು ಎಚ್ಚರಿಕೆಯಿಂದ ಬರುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕರಾವಳಿ, ಮಲೆನಾಡಿಗೆ ಆರೆಂಜ್ ಅಲರ್ಟ್ – ಎಲ್ಲಿ ಎಷ್ಟು ಮಳೆಯಾಗಿದೆ? ರಸ್ತೆ ಮತ್ತು ಮೆಟ್ಟಿಲು ಹಾನಿಯಿಂದ ಅಪಾರ ನಷ್ಟವಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಶತಕ ಬಾರಿಸಿದ KRS – ಮಳೆ ಮುಂದುವರಿದರೆ ಈ ಬಾರಿಯೂ ಭರ್ತಿ
Read the complete story at Public TV Kannada