Photos: ಡಿ.ಕೆ.ಶಿವಕುಮಾರ್ ಸಂಪುಟದ ನೂತನ ಸಚಿವರಿವರು
ಬಿ. ಝಡ್. ಜಮೀರ್ ಅಹಮದ್ ಖಾನ್ - ಅಲ್ಲಾ ಹಾಗೂ ಅವರ ತಾಯಿಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆ ಬಿ. ಝಡ್. ಜಮೀರ್ ಅಹಮದ್ ಖಾನ್ ವಿಜಯಾನಂದ ಕಾಶಪ್ಪನವರ್ - ದೇವರ ಹೆಸರಿನ ಮೇಲೆ ಪ್ರಮಾಣ ವಚನ ಸ್ವೀಕರಿಸಿದರುಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆ ವಿಜಯಾನಂದ ಕಾಶಪ್ಪನವರ್ಶಿವರಾಜ ತಂಗಡಗಿ - ದೇವರ ಹೆಸ

ಬಿ. ಝಡ್. ಜಮೀರ್ ಅಹಮದ್ ಖಾನ್ - ಅಲ್ಲಾ ಹಾಗೂ ಅವರ ತಾಯಿಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆ ಬಿ. ಝಡ್. ಜಮೀರ್ ಅಹಮದ್ ಖಾನ್ ವಿಜಯಾನಂದ ಕಾಶಪ್ಪನವರ್ - ದೇವರ ಹೆಸರಿನ ಮೇಲೆ ಪ್ರಮಾಣ ವಚನ ಸ್ವೀಕರಿಸಿದರುಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆ ವಿಜಯಾನಂದ ಕಾಶಪ್ಪನವರ್ಶಿವರಾಜ ತಂಗಡಗಿ - ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿ ಶ್ರದ್ಧಾಪೂರಕವಾಗಿ ಪ್ರತಿಜ್ಞೆ ಮಾಡಿದರು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆ ಶಿವರಾಜ ತಂಗಡಗಿ ಕೆ. ಎಂ. ಶಿವಲಿಂಗೇಗೌಡ - ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿ ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡಿದರು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆ ಕೆ. ಎಂ. ಶಿವಲಿಂಗೇಗೌಡ ಸಂತೋಷ್ ಲಾಡ್ - ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡಿ ಪ್ರಮಾಣ ವಚನ ಸ್ವೀಕರಿಸಿದರುಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆ ಸಂತೋಷ್ ಲಾಡ್ರುದ್ರಪ್ಪ ಲಮಾಣಿ - ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆ ರುದ್ರಪ್ಪ ಲಮಾಣಿ ರಿಜ್ವಾನ್ ಅರ್ಷದ್ - ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡಿ ಪ್ರಮಾಣ ವಚನ ಸ್ವೀಕರಿಸಿದರು.ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆ ರಿಜ್ವಾನ್ ಅರ್ಷದ್ ಟಿ. ರಘುಮೂರ್ತಿ - ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆ ಟಿ. ರಘುಮೂರ್ತಿ ಪುಟ್ಟರಂಗಶೆಟ್ಟಿ - ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆ ಪುಟ್ಟರಂಗಶೆಟ್ಟಿಪಿ. ಎಂ. ನರೇಂದ್ರಸ್ವಾಮಿ - ಡಾ.ಬಾಬಾ ಸಾಹೇಬ್ ಅಂಬೇಡ್ಕರ್, ಗಂಗಾದರ ಅಜ್ಜಯ್ಯ ಮತ್ತು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರುಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆ ಪಿ. ಎಂ. ನರೇಂದ್ರಸ್ವಾಮಿ ಬಿ. ನಾಗೇಂದ್ರ - ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರುಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆ ಬಿ. ನಾಗೇಂದ್ರ ಎಸ್. ಎಸ್. ಮಲ್ಲಿಕಾರ್ಜುನ - ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರುಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆ ಎಸ್. ಎಸ್. ಮಲ್ಲಿಕಾರ್ಜುನ ಮಧು ಬಂಗಾರಪ್ಪ - ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರುಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆ ಮಧು ಬಂಗಾರಪ್ಪ ಲಕ್ಷ್ಮಣ ಸವದಿ - ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆ ಲಕ್ಷ್ಮಣ ಸವದಿ ಎನ್. ಚಲುವರಾಯ ಸ್ವಾಮಿ - ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರುಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆ ಎನ್. ಚಲುವರಾಯ ಸ್ವಾಮಿ ಬಸವರಾಜ ರಾಯರೆಡ್ಡಿ - ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡಿ ಪ್ರಮಾಣ ವಚನ ಸ್ವೀಕರಿಸಿದರುಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆ ಬಸವರಾಜ ರಾಯರೆಡ್ಡಿ ಕೆ. ಎಸ್. ಬಸವಂತಪ್ಪ - ಬಸವೇಶ್ವರ ರ ಮತ್ತು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರುಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆ ಕೆ. ಎಸ್. ಬಸವಂತಪ್ಪಡಾ. ಅಜಯ್ ಸಿಂಗ್ - ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರುಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆ ಡಾ. ಅಜಯ್ ಸಿಂಗ್ ಎಚ್ . ಸಿ. ಬಾಲಕೃಷ್ಣ - ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರುಸಂಪುಟ ವಿಸ್ತರಣೆ ಕಾರ್ಯಕ್ರಮಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಬಿ.ಕೆ. ಹರಿ ಪ್ರಸಾದ್, ಸೇರಿದಂತೆ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಹಿರಿಯ ನಾಯಕರು ಹಾಗೂ ವಿವಿಧ ಇಲಾಖೆಯ ಉನ್ನತಾಧಿಕಾರಿಗಳು ಉಪಸ್ಥಿತರಿದ್ದರು