ಬೆಂಗಳೂರು ವಿ.ವಿ.ಯಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
.ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯವು 2026–27ನೇ ಶೈಕ್ಷಣಿಕ ವರ್ಷದಲ್ಲಿ, ಜ್ಞಾನಭಾರತಿ ಆವರಣ ಹಾಗೂ ರಾಮನಗರ ಸ್ನಾತಕೋತ್ತರ ಕೇಂದ್ರದಲ್ಲಿ ಪೂರ್ಣಕಾಲಿಕ ಮತ್ತು ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ವಿ.ವಿ ಅನುದಾನ ಆಯೋಗದ ನಿಯಮಾವಳಿಗಳ ಪ್ರಕಾರ ಸಂಬಂಧಿತ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವವರು

.ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯವು 2026–27ನೇ ಶೈಕ್ಷಣಿಕ ವರ್ಷದಲ್ಲಿ, ಜ್ಞಾನಭಾರತಿ ಆವರಣ ಹಾಗೂ ರಾಮನಗರ ಸ್ನಾತಕೋತ್ತರ ಕೇಂದ್ರದಲ್ಲಿ ಪೂರ್ಣಕಾಲಿಕ ಮತ್ತು ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ವಿ.ವಿ ಅನುದಾನ ಆಯೋಗದ ನಿಯಮಾವಳಿಗಳ ಪ್ರಕಾರ ಸಂಬಂಧಿತ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವವರು ಅರ್ಹರು. ಅರ್ಜಿ ಸಲ್ಲಿಕೆಗಾಗಿ ವಿ.ವಿ ಆನ್ಲೈನ್ ಪೋರ್ಟಲ್ ಆಗಸ್ಟ್ 5ರಂದು ಬೆಳಿಗ್ಗೆ 10 ಗಂಟೆಯಿಂದ ಆಗಸ್ಟ್ 21 ರಂದು ಸಂಜೆ 5 ಗಂಟೆಯವರೆಗೆ ತೆರೆದಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಅಧಿಕೃತ ವೆಬ್ಸೈಟ್ https://bangaloreuniversity.karnataka.gov.in ಗೆ ಭೇಟಿ ನೀಡಿ.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260805-4-1671572160
Read the complete story at Prajavani