ʻಒಳ್ಳೆಯ ಮಗನಾಗಲಿಲ್ಲʼ ಅಂತ ಡೆತ್ನೋಟ್ ಬರೆದಿಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಬೆಂಗಳೂರು: ನಗರದ ಹಾಸ್ಟೆಲ್ ಒಂದರಲ್ಲಿ ಬಿಟೆಕ್ ವಿದ್ಯಾರ್ಥಿಯೊಬ್ಬ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಿಕ್ಕಬಳ್ಳಾಪುರ ಮೂಲದ ರಕ್ಷನ್ (19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಆ.6 ರಂದು ಹಾಸ್ಟೆಲ್ನಲ್ಲಿ ಆತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೂ ಮುನ್ನ ʻನಾನು ಒಳ್ಳೆ ಮಗನಾಗಲಿಲ್ಲʼ ಎಂಬ ರೀತಿ ಡೆತ್ನೋಟ್ ಬರೆದಿಟ್ಟಿದ್ದಾನೆ ಎಂದು ತ

ಬೆಂಗಳೂರು: ನಗರದ ಹಾಸ್ಟೆಲ್ ಒಂದರಲ್ಲಿ ಬಿಟೆಕ್ ವಿದ್ಯಾರ್ಥಿಯೊಬ್ಬ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಿಕ್ಕಬಳ್ಳಾಪುರ ಮೂಲದ ರಕ್ಷನ್ (19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಆ.6 ರಂದು ಹಾಸ್ಟೆಲ್ನಲ್ಲಿ ಆತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೂ ಮುನ್ನ ʻನಾನು ಒಳ್ಳೆ ಮಗನಾಗಲಿಲ್ಲʼ ಎಂಬ ರೀತಿ ಡೆತ್ನೋಟ್ ಬರೆದಿಟ್ಟಿದ್ದಾನೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಉಡುಪಿಯಲ್ಲಿ ಬೆಚ್ಚಿಬೀಳಿಸಿದ ಶೂಟೌಟ್ – ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಹತ್ಯೆ ಸದ್ಯ ರಕ್ಷನ್ ಮೃತದೇಹವನ್ನು ಪೊಲೀಸರು ಪೋಷಕರಿಗೆ ಹಸ್ತಾಂತರಿಸಿದ್ದಾರೆ. ಈ ಸಂಬಂಧ ಸದಾಶಿವನಗರ ಪೊಲೀಸರು ಯುಡಿಆರ್ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ʻಲೋಕಾʼ ಬಲೆಗೆ ಬಿದ್ದ ಬೆಸ್ಕಾಂ ಅಧಿಕಾರಿಗಳು – 1.50 ಲಕ್ಷ ಲಂಚ ಪಡೆಯುವಾಗ ರೆಡ್ಹ್ಯಾಂಡಾಗಿ ಲಾಕ್
Read the complete story at Public TV Kannada