ಕೆಸಿಎಫ್ ಬಹರೇನ್ ಮಿಲಾದ್ ಕಾನ್ಫರೆನ್ಸ್ ಆ. 21ಕ್ಕೆ: ನೌಫಲ್ ಸಖಾಫಿ ಭಾಷಣ
ಮನಾಮ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಬಹರೇನ್ ವತಿಯಿಂದ ಅಂತರರಾಷ್ಟ್ರೀಯ ಗ್ರಾಂಡ್ ಈದ್ ಮಿಲಾದ್ ಕಾನ್ಫರೆನ್ಸ್ ಆಗಸ್ಟ್ 21ರಂದು ಮನಾಮದ ಕನ್ನಡ ಭವನದಲ್ಲಿ ನಡೆಯಲಿದೆ.ಮಗ್ರಿಬ್ ನಮಾಜಿನ ಬಳಿಕ ಮೌಲಿದ್ ಹಾಗೂ ಬುರ್ದಾ ಮಜ್ಲಿಸ್ನೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ನೌಫಲ್ ಸಖಾಫಿ ಕಳಸ ಮುಖ್ಯ ಪ್ರಭಾಷಣ ಮಾಡಲಿದ್ದಾರೆ.ಹಲವು ಉಲಮಾ, ಉಮರಾ, ಧಾರ್ಮಿಕ ಮುಖಂಡರು ಹ
The Bharath News1 min readSource: Prajavani
Read in
ಮನಾಮ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಬಹರೇನ್ ವತಿಯಿಂದ ಅಂತರರಾಷ್ಟ್ರೀಯ ಗ್ರಾಂಡ್ ಈದ್ ಮಿಲಾದ್ ಕಾನ್ಫರೆನ್ಸ್ ಆಗಸ್ಟ್ 21ರಂದು ಮನಾಮದ ಕನ್ನಡ ಭವನದಲ್ಲಿ ನಡೆಯಲಿದೆ.ಮಗ್ರಿಬ್ ನಮಾಜಿನ ಬಳಿಕ ಮೌಲಿದ್ ಹಾಗೂ ಬುರ್ದಾ ಮಜ್ಲಿಸ್ನೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ನೌಫಲ್ ಸಖಾಫಿ ಕಳಸ ಮುಖ್ಯ ಪ್ರಭಾಷಣ ಮಾಡಲಿದ್ದಾರೆ.ಹಲವು ಉಲಮಾ, ಉಮರಾ, ಧಾರ್ಮಿಕ ಮುಖಂಡರು ಹಾಗೂ ಗಣ್ಯರು ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Read the complete story at Prajavani00