ದೆಹಲಿ ಪೊಲೀಸ್ ಕ್ರಮಕ್ಕೆ ಸೋನಮ್ ವಾಂಗ್ಚೂಕ್ ಟೀಕೆ: ಉಪವಾಸ ಸತ್ಯಾಗ್ರಹದ ಎಚ್ಚರಿಕೆ
ಲೇಹ್/ಜಮ್ಮು: ದೆಹಲಿಯಲ್ಲಿ ವಿದ್ಯಾರ್ಥಿ ಮತ್ತು ಯುವ ನಾಯಕರ ಬಂಧನವನ್ನು ಖಂಡಿಸಿರುವ ಹವಾಮಾನ ಹೋರಾಟಗಾರ ಸೋನಮ್ ವಾಂಗ್ಚೂಕ್, ಉಪವಾಸ ಸತ್ಯಾಗ್ರಹ ಅಥವಾ ಪಾದಯಾತ್ರೆ ನಡೆಸುವುದಾಗಿ ಎಚ್ಚರಿಸಿದ್ದಾರೆ.ದೇಶದಲ್ಲಿ ‘ಅಘೋಷಿತ ತುರ್ತು ಪರಿಸ್ಥಿತಿ’ ವಾತಾವರಣ ನಿರ್ಮಾಣವಾಗಿದೆ. ಮುಂದಿನ 24 ಗಂಟೆಗಳಲ್ಲಿ ನಿರ್ಬಂಧಗಳನ್ನು ಹಿಂಪಡೆಯದಿದ್ದರೆ ಲೇಹ್ ಅಥವಾ ದೆಹಲಿಯಲ್ಲಿ ಶಾಂತಿಯುತ ಪ

ಲೇಹ್/ಜಮ್ಮು: ದೆಹಲಿಯಲ್ಲಿ ವಿದ್ಯಾರ್ಥಿ ಮತ್ತು ಯುವ ನಾಯಕರ ಬಂಧನವನ್ನು ಖಂಡಿಸಿರುವ ಹವಾಮಾನ ಹೋರಾಟಗಾರ ಸೋನಮ್ ವಾಂಗ್ಚೂಕ್, ಉಪವಾಸ ಸತ್ಯಾಗ್ರಹ ಅಥವಾ ಪಾದಯಾತ್ರೆ ನಡೆಸುವುದಾಗಿ ಎಚ್ಚರಿಸಿದ್ದಾರೆ.ದೇಶದಲ್ಲಿ ‘ಅಘೋಷಿತ ತುರ್ತು ಪರಿಸ್ಥಿತಿ’ ವಾತಾವರಣ ನಿರ್ಮಾಣವಾಗಿದೆ. ಮುಂದಿನ 24 ಗಂಟೆಗಳಲ್ಲಿ ನಿರ್ಬಂಧಗಳನ್ನು ಹಿಂಪಡೆಯದಿದ್ದರೆ ಲೇಹ್ ಅಥವಾ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವೆ ಎಂದು ಹೇಳಿದ್ದಾರೆ.ಬಂಧಿತರನ್ನು ಶೀಘ್ರ ಬಿಡುಗಡೆ ಮಾಡಬೇಕು, ಸಮಸ್ಯೆಗಳನ್ನು ಮಾತುಕತೆಯ ಮೂಲಕ ಬಗೆಹರಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ವಿದ್ಯಾರ್ಥಿ ನಾಯಕರು, ಯುವ ನಾಯಕರು, ವಕೀಲರು, ಪತ್ರಕರ್ತರು ಹಾಗೂ ಸಂಸದರು ಸೇರಿದಂತೆ ಹಲವರನ್ನು ಬಂಧಿಸಿರುವುದಕ್ಕೆ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
Read the complete story at Prajavani