ಗ್ರಾ.ಪಂ ಸಿಬ್ಬಂದಿಯ ಪ್ಯಾಂಟ್ ಬಿಚ್ಚಿಸಿ ಸರ್ವೆ – ವಿಮಾ ಕಂಪನಿ ಸಿಬ್ಬಂದಿಯಿಂದ ಅಮಾನವೀಯ ವರ್ತನೆ
-ವಿಮಾ ಕಂಪನಿ ಸಿಬ್ಬಂದಿ ವಿರುದ್ಧ ಸ್ಥಳೀಯರ ಆಕ್ರೋಶ ಹಾವೇರಿ: ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ (Pradhan Mantri Fasal Bima Yojana) ಬೆಳೆ ಸರ್ವೆಗೆ ಬಂದಿದ್ದ ವಿಮಾ ಕಂಪನಿ ಸಿಬ್ಬಂದಿ ಗ್ರಾಮ ಪಂಚಾಯತಿ ಸಿಬ್ಬಂದಿಯ ಪ್ಯಾಂಟ್ ಬಿಚ್ಚಿಸಿ ಸರ್ವೆ ಮಾಡಿಸಿ ಅಮಾನವೀಯ ವರ್ತನೆ ತೋರಿದ್ದಾರೆ. ಹಾವೇರಿ (Haveri) ಜಿಲ್ಲೆ ರಾಣೇಬೆನ್ನೂರು (Ranebennur) ತಾಲೂಕಿನ ಚಳ

-ವಿಮಾ ಕಂಪನಿ ಸಿಬ್ಬಂದಿ ವಿರುದ್ಧ ಸ್ಥಳೀಯರ ಆಕ್ರೋಶ ಹಾವೇರಿ: ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ (Pradhan Mantri Fasal Bima Yojana) ಬೆಳೆ ಸರ್ವೆಗೆ ಬಂದಿದ್ದ ವಿಮಾ ಕಂಪನಿ ಸಿಬ್ಬಂದಿ ಗ್ರಾಮ ಪಂಚಾಯತಿ ಸಿಬ್ಬಂದಿಯ ಪ್ಯಾಂಟ್ ಬಿಚ್ಚಿಸಿ ಸರ್ವೆ ಮಾಡಿಸಿ ಅಮಾನವೀಯ ವರ್ತನೆ ತೋರಿದ್ದಾರೆ. ಹಾವೇರಿ (Haveri) ಜಿಲ್ಲೆ ರಾಣೇಬೆನ್ನೂರು (Ranebennur) ತಾಲೂಕಿನ ಚಳಗೇರಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿ ಪಕ್ಕೀರಪ್ಪ ಯತ್ನಳ್ಳಿ ಪ್ಯಾಂಟ್ ಬಿಚ್ಚಿಸಿ ಸರ್ವೆ ಮಾಡಿಸಿದ್ದಾರೆ. ಇದನ್ನೂ ಓದಿ: ಉದ್ಧಟತನ ಇನ್ನೂ ಬಿಟ್ಟಿಲ್ಲ, ಇತಿಮಿತಿಲಿ ಕೆಲಸ ಮಾಡಬೇಕು – ಡಿಸಿ ಲತಾಕುಮಾರಿ ವಿರುದ್ಧ ಹೆಚ್ಡಿಕೆ ಕಿಡಿ ಜಮೀನಿನಲ್ಲಿ ನೀರು ತುಂಬಿದ್ದರಿಂದ, ಈಗಾಗಲೇ ಸ್ಥಳ ಪರಿಶೀಲನೆ ನಡೆಸಿ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲಾಗಿದೆ. ಆದರೂ, ಗ್ರಾಮ ಪಂಚಾಯತಿ ಸಿಬ್ಬಂದಿಯ ಪ್ಯಾಂಟ್ ಬಿಚ್ಚಿಸಿ ಸರ್ವೆ ಮಾಡಿಸಿ ಅವಮಾನಿಸಲಾಗಿದೆ. ನಿಯಮಗಳನ್ನು ಪಾಲಿಸದೆ, ಮನಬಂದಂತೆ ಸರ್ವೆ ನಡೆಸಿದ ವಿಮಾ ಕಂಪನಿ ಸಿಬ್ಬಂದಿ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
Read the complete story at Public TV Kannada