PHOTOS: ಮೈಸೂರಿನಲ್ಲಿ ನಾಡಹಬ್ಬ ದಸರಾ ಸಂಭ್ರಮ, ಕಂಗೊಳಿಸುತ್ತಿರುವ ಅರಮನೆ
ಚಾಮುಂಡೇಶ್ವರಿ ಅಮ್ಮನವರ ಅಂಬಾರಿ ಉತ್ಸವ ಮೂರ್ತಿಕೊಪ್ಪಳ ಗವಿಸಿದ್ಧೇಶ್ವರ ಸ್ವಾಮೀಜಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರು ಭಾಗಿ200ಕ್ಕೂ ಹೆಚ್ಚು ವಿವಿಧ ಧರ್ಮಗುರು ಪಾಲ್ಗೊಂಡಿರುವುದು ವಿಶೇಷ.ದಸರಾ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿರುವ ಮೈಸೂರು ಅರಮನೆ...ದಸರಾ ಮಹೋತ್ಸವದ ಅಂಗವಾಗಿ ಚಾಮುಂಡಿಬೆಟ್ಟದಲ್ಲಿ ಉತ್ಸವಮೂರ್ತಿಯನ್ನು ಕೂರಿಸುವ ಬೆಳ

ಚಾಮುಂಡೇಶ್ವರಿ ಅಮ್ಮನವರ ಅಂಬಾರಿ ಉತ್ಸವ ಮೂರ್ತಿಕೊಪ್ಪಳ ಗವಿಸಿದ್ಧೇಶ್ವರ ಸ್ವಾಮೀಜಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರು ಭಾಗಿ200ಕ್ಕೂ ಹೆಚ್ಚು ವಿವಿಧ ಧರ್ಮಗುರು ಪಾಲ್ಗೊಂಡಿರುವುದು ವಿಶೇಷ.ದಸರಾ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿರುವ ಮೈಸೂರು ಅರಮನೆ...ದಸರಾ ಮಹೋತ್ಸವದ ಅಂಗವಾಗಿ ಚಾಮುಂಡಿಬೆಟ್ಟದಲ್ಲಿ ಉತ್ಸವಮೂರ್ತಿಯನ್ನು ಕೂರಿಸುವ ಬೆಳ್ಳಿ ರಥವನ್ನು ಸಿಬ್ಬಂದಿಗಳು ಸಿದ್ಧಗೊಳಿಸುತ್ತಿರುವ ದೃಶ್ಯ. ದಸರಾ ಮಹೋತ್ಸವದ ಅಂಗವಾಗಿ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ಅಮ್ಮನವರ ಮೂರ್ತಿಯ ಅಲಂಕಾರ. ದಸರಾ ಮಹೋತ್ಸವದ ಅಂಗವಾಗಿ ಚಾಮುಂಡಿಬೆಟ್ಟದಲ್ಲಿ ಉತ್ಸವಮೂರ್ತಿಯನ್ನು ಪ್ರಧಾನ ಅರ್ಚಕರು ಶಶಿಶೇಖರ್ ದೀಕ್ಷಿತ್ ಸಿದ್ಧಗೊಳಿಸುತ್ತಿರುವ ದೃಶ್ಯ.ದಸರಾ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿರುವ ಮೈಸೂರು ಅರಮನೆ...ದಸರಾ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿರುವ ಮೈಸೂರು ಅರಮನೆ...
Read the complete story at Prajavani