ಪಾಕಿಸ್ತಾನ ಸೇನೆಯ ತರಬೇತಿ ವಿಮಾನ ಪತನ; ಇಬ್ಬರು ಪೈಲಟ್ಗಳು ಸಾವು
ಇಸ್ಲಾಮಾಬಾದ್: ಪಾಕಿಸ್ತಾನ ಸೇನೆಯ ತರಬೇತಿ ವಿಮಾನವೊಂದು ಅಪಘಾತಕ್ಕೀಡಾಗಿ (Pak Aircraft) ಇಬ್ಬರು ಪೈಲಟ್ಗಳು ಸಾವನ್ನಪ್ಪಿರುವ ಘಟನೆ ಬಲೂಚಿಸ್ತಾನದ ಪ್ರಾಂತೀಯ ರಾಜಧಾನಿ ಕ್ವೆಟ್ಟಾ ಸಮೀಪ ನಡೆದಿದೆ. ಘಟನೆಯಲ್ಲಿ ಪೈಲಟ್ ಮೇಜರ್ ಹುಸ್ನೈನ್ ಶೆಹಜಾದ್ ಹುಮಾಯೂನ್ ಮತ್ತು ವಿದ್ಯಾರ್ಥಿ ಪೈಲಟ್ ಕ್ಯಾಪ್ಟನ್ ಅಬ್ದುಲ್ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಪಾಕಿಸ್

ಇಸ್ಲಾಮಾಬಾದ್: ಪಾಕಿಸ್ತಾನ ಸೇನೆಯ ತರಬೇತಿ ವಿಮಾನವೊಂದು ಅಪಘಾತಕ್ಕೀಡಾಗಿ (Pak Aircraft) ಇಬ್ಬರು ಪೈಲಟ್ಗಳು ಸಾವನ್ನಪ್ಪಿರುವ ಘಟನೆ ಬಲೂಚಿಸ್ತಾನದ ಪ್ರಾಂತೀಯ ರಾಜಧಾನಿ ಕ್ವೆಟ್ಟಾ ಸಮೀಪ ನಡೆದಿದೆ. ಘಟನೆಯಲ್ಲಿ ಪೈಲಟ್ ಮೇಜರ್ ಹುಸ್ನೈನ್ ಶೆಹಜಾದ್ ಹುಮಾಯೂನ್ ಮತ್ತು ವಿದ್ಯಾರ್ಥಿ ಪೈಲಟ್ ಕ್ಯಾಪ್ಟನ್ ಅಬ್ದುಲ್ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಪಾಕಿಸ್ತಾನ ಸೇನೆಯ ಮುಷ್ಶಾಕ್ ತರಬೇತಿ ವಿಮಾನವು ಮಧ್ಯಾಹ್ನದ ಸುಮಾರಿಗೆ ಕ್ವೆಟ್ಟಾದ ನವನ್ ಕಿಲ್ಲಿ ಪ್ರದೇಶದ ಬಳಿ ಪತನಗೊಂಡಿದೆ. ತಾಂತ್ರಿಕ ದೋಷದಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ಪಾಕಿಸ್ತಾನ ಸೇನೆ ತಿಳಿಸಿದೆ.ಇದನ್ನೂ ಓದಿ: ಧಾರವಾಡದ ಸ್ಟೀಲ್ ಅಂಗಡಿಯಲ್ಲಿ ಅಗ್ನಿ ದುರಂತ – ಕಂತೆ ಕಂತೆ ಹಣ ಬೆಂಕಿಗಾಹುತಿ ಇಬ್ಬರು ಸೇನಾ ಸಿಬ್ಬಂದಿಯ ಸಾವಿಗೆ ಪಾಕಿಸ್ತಾನದ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಮತ್ತು ಪ್ರಧಾನಿ ಶೆಹಬಾಜ್ ಷರೀಫ್ ಸಂತಾಪ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಸೈಂಟ್ ಆಗ್ನೆಸ್ ಕಾಲೇಜು – ಪದವಿ ಪರೀಕ್ಷೆ ಮುಂದೂಡಿಕೆಗೆ
Read the complete story at Public TV Kannada