ಎಸ್ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ‘ಇಂಡಿ’ ಮೈತ್ರಿಕೂಟ
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಹಾಗೂ ಮತ ಕಳವು ಆರೋಪದ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೋರಾಟ ತೀವ್ರಗೊಂಡಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ವಿರೋಧ ಪಕ್ಷಗಳ ನಾಯಕರು ಸುಪ್ರೀಂ ಕೋರ್ಟ್ಗೆ ಜಂಟಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ, ಮಮತಾ ಬ್ಯಾನರ್ಜಿ, ಅಖಿಲೇಶ್ ಯಾದವ್ ಸೇರಿದಂತೆ ಹಲವು ನಾಯಕರು ಪ್ರತಿಭಟನ
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಹಾಗೂ ಮತ ಕಳವು ಆರೋಪದ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೋರಾಟ ತೀವ್ರಗೊಂಡಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ವಿರೋಧ ಪಕ್ಷಗಳ ನಾಯಕರು ಸುಪ್ರೀಂ ಕೋರ್ಟ್ಗೆ ಜಂಟಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ, ಮಮತಾ ಬ್ಯಾನರ್ಜಿ, ಅಖಿಲೇಶ್ ಯಾದವ್ ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಕರ್ನಾಟಕದ ನಾಯಕರು ಮತ್ತು ಕಾರ್ಯಕರ್ತರೂ ಸಾಥ್ ನೀಡಿದ್ದಾರೆ. ಜಂತರ್ ಮಂತರ್ನಲ್ಲಿ ಪ್ರತಿಭಟನೆಗೆ ನಿರ್ಬಂಧ, ದೆಹಲಿ ಮೆಟ್ರೊ ನಿಲ್ದಾಣಗಳ ಬಂದ್ ಸೇರಿದಂತೆ ಪ್ರಮುಖ ಬೆಳವಣಿಗೆಗಳ ಸಂಪೂರ್ಣ ವರದಿ.
Read the complete story at Prajavani