ಕೇಂದ್ರ ಸಚಿವ ಎಲ್.ಮುರುಗನ್ ರಾಜೀನಾಮೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟ ಸದಸ್ಯ ಎಲ್.ಮುರುಗನ್ ಅವರು ಮಂಗಳವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಕೇಂದ್ರ ಮಾಹಿತಿ ಮತ್ತು ಪ್ರಸಾರ ಹಾಗೂ ಸಂಸದೀಯ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವರಾಗಿದ್ದ ಅವರು, ತಮಿಳುನಾಡಿನಲ್ಲಿ ಬಿಜೆಪಿಯನ್ನು ಬಲಪಡಿಸಲು ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದ್ದಾರೆ.ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಮುರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟ ಸದಸ್ಯ ಎಲ್.ಮುರುಗನ್ ಅವರು ಮಂಗಳವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಕೇಂದ್ರ ಮಾಹಿತಿ ಮತ್ತು ಪ್ರಸಾರ ಹಾಗೂ ಸಂಸದೀಯ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವರಾಗಿದ್ದ ಅವರು, ತಮಿಳುನಾಡಿನಲ್ಲಿ ಬಿಜೆಪಿಯನ್ನು ಬಲಪಡಿಸಲು ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದ್ದಾರೆ.ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಮುರುಗನ್, ‘ನಿಮ್ಮ ನಾಯಕತ್ವದಲ್ಲಿ ಭಾರತ ಮಾತೆ ಮತ್ತು ತಮಿಳುನಾಡಿನ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿದ್ದು ನನ್ನ ಜೀವನದ ದೊಡ್ಡ ಗೌರವ. ತಮಿಳುನಾಡಿನಲ್ಲಿ ಬಿಜೆಪಿ ಬಲಪಡಿಸಲು ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳಬೇಕಿದೆ. ಹೀಗಾಗಿ ನನ್ನ ರಾಜ್ಯಸಭೆ ಸ್ಥಾನ ಬಿಟ್ಟುಕೊಡಲೂ ಅನುಮತಿ ನೀಡಿ’ ಎಂದು ಮನವಿ ಮಾಡಿದ್ದಾರೆ.It has been the greatest honour of my life to serve Bharat Mata and Tamil Nadu under the leadership of Hon’ble Prime Minister Shri @narendramodi Ji.From the son of daily wage labourers to serving in the Union Council of Ministers under the leadership of Hon’ble PM Shri… pic.twitter.com/V9zUtaQVI0— Dr.L.Murugan (@DrLMurugan) October 13, 2026