ಚಾ.ನಗರ | ಆನೆ ದಾಳಿಗೆ ರೈತ ಬಲಿ
ಚಾಮರಾಜನಗರ: ಆನೆ ದಾಳಿಗೆ ರೈತ ಬಲಿಯಾಗಿರುವ ಘಟನೆ ಓಂಕಾರ ಅರಣ್ಯ ವಲಯ ವ್ಯಾಪ್ತಿಯಲ್ಲಿ ನಡೆದಿದೆ. ರೈತ ಶಿವಕುಮಾರ್ ಆನೆ ದಾಳಿಯಿಂದ ಸಾವನ್ನಪ್ಪಿದ ವ್ಯಕ್ತಿ. ನಂಜನಗೂಡು ತಾಲೂಕಿನ ಹಂಚೀಪುರ ಗ್ರಾಮದಲ್ಲಿ ನಸುಕಿನ ಜಾವ ಘಟನೆ ನಡೆದಿದೆ. ಗ್ರಾಮದ ಜಮೀನಿನಲ್ಲಿ ಏಕಾಏಕಿ ಆನೆ ದಾಳಿ ನಡೆಸಿ ವ್ಯಕ್ತಿಯನ್ನು ಬಲಿ ಪಡೆದಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ
The Bharath News1 min readSource: Public TV Kannada
Read in

ಚಾಮರಾಜನಗರ: ಆನೆ ದಾಳಿಗೆ ರೈತ ಬಲಿಯಾಗಿರುವ ಘಟನೆ ಓಂಕಾರ ಅರಣ್ಯ ವಲಯ ವ್ಯಾಪ್ತಿಯಲ್ಲಿ ನಡೆದಿದೆ. ರೈತ ಶಿವಕುಮಾರ್ ಆನೆ ದಾಳಿಯಿಂದ ಸಾವನ್ನಪ್ಪಿದ ವ್ಯಕ್ತಿ. ನಂಜನಗೂಡು ತಾಲೂಕಿನ ಹಂಚೀಪುರ ಗ್ರಾಮದಲ್ಲಿ ನಸುಕಿನ ಜಾವ ಘಟನೆ ನಡೆದಿದೆ. ಗ್ರಾಮದ ಜಮೀನಿನಲ್ಲಿ ಏಕಾಏಕಿ ಆನೆ ದಾಳಿ ನಡೆಸಿ ವ್ಯಕ್ತಿಯನ್ನು ಬಲಿ ಪಡೆದಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read the complete story at Public TV Kannada00