ತಿಲಕ್-ನಿತೀಶ್ ಅಬ್ಬರದಾಟ ವ್ಯರ್ಥ – ಹೋರಾಡಿ ಸೋತ ಭಾರತ; ವಿಂಡೀಸ್ಗೆ 25 ರನ್ಗಳ ಜಯ, ಸರಣಿ 2-2ರಲ್ಲಿ ಸಮ
ಹೈದರಾಬಾದ್: ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ ದಿಟ್ಟ ಹೋರಾಟದ ಹೊರತಾಗಿಯೂ ವೆಸ್ಟ್ ಇಂಡೀಸ್ ವಿರುದ್ಧ ನಡೆದ 4ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ವಿರೋಚಿತ ಸೋಲು ಕಂಡಿದೆ. ಇತ್ತ ಶಾಯ್ ಹೋಪ್ ಶತಕದ ಬಲ, ಸಂಘಟಿತ ಬೌಲಿಂಗ್ ದಾಳಿ ನೆರವಿನಿಂದ ವಿಂಡೀಸ್ ತಂಡ ಇನ್ನೂ 3 ಎಸೆತಗಳು ಬಾಕಿ ಇರುವಂತೆ 25 ರನ್ಗಳ ಅಮೋಘ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ವಿಂ
The Bharath News1 min readSource: Public TV Kannada
Read in

ಹೈದರಾಬಾದ್: ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ ದಿಟ್ಟ ಹೋರಾಟದ ಹೊರತಾಗಿಯೂ ವೆಸ್ಟ್ ಇಂಡೀಸ್ ವಿರುದ್ಧ ನಡೆದ 4ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ವಿರೋಚಿತ ಸೋಲು ಕಂಡಿದೆ. ಇತ್ತ ಶಾಯ್ ಹೋಪ್ ಶತಕದ ಬಲ, ಸಂಘಟಿತ ಬೌಲಿಂಗ್ ದಾಳಿ ನೆರವಿನಿಂದ ವಿಂಡೀಸ್ ತಂಡ ಇನ್ನೂ 3 ಎಸೆತಗಳು ಬಾಕಿ ಇರುವಂತೆ 25 ರನ್ಗಳ ಅಮೋಘ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ವಿಂಡೀಸ್ 5 ಪಂದ್ಯಗಳ ಟಿ20 ಸರಣಿಯಲ್ಲಿ 2-2 ಅಂತರದಲ್ಲಿ ಸಮಬಲ ಸಾಧಿಸಿದೆ. ಸರಣಿಯ ನಿರ್ಣಾಯಕ ಪಂದ್ಯವು ಅ.17 ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.
Read the complete story at Public TV Kannada00