ಜರ್ಮನಿಯಲ್ಲಿ ಕಟ್ಟಡವೊಂದಕ್ಕೆ ಬೆಂಕಿ ಬಿದ್ದು ಮೂವರು ಭಾರತೀಯರ ಸಾವು
ಬರ್ಲಿನ್: ಜರ್ಮನಿಯ (Germany) ಬೋಚಮ್ ನಗರದಲ್ಲಿನ ವಸತಿ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಭಾರತೀಯರು ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ. 25 ಮತ್ತು 27 ವರ್ಷ ವಯಸ್ಸಿನ ಇಬ್ಬರು ಯುವತಿಯರು ಹಾಗೂ 26 ವರ್ಷದ ಯುವಕ ಸಾವಿಗೀಡಾಗಿದ್ದಾರೆ. ಕೊಲೆ ಶಂಕೆ ವ್ಯಕ್ತವಾಗಿದ್ದು, ಅದೇ ಕಟ್ಟಡದಲ್ಲಿ ವಾಸಿಸುತ್ತಿದ್ದ 41 ವರ್ಷದ ರೊಮೇನಿಯನ್ ಪ್ರಜೆಯೊಬ್ಬ
The Bharath News1 min readSource: Public TV Kannada
Read in

ಬರ್ಲಿನ್: ಜರ್ಮನಿಯ (Germany) ಬೋಚಮ್ ನಗರದಲ್ಲಿನ ವಸತಿ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಭಾರತೀಯರು ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ. 25 ಮತ್ತು 27 ವರ್ಷ ವಯಸ್ಸಿನ ಇಬ್ಬರು ಯುವತಿಯರು ಹಾಗೂ 26 ವರ್ಷದ ಯುವಕ ಸಾವಿಗೀಡಾಗಿದ್ದಾರೆ. ಕೊಲೆ ಶಂಕೆ ವ್ಯಕ್ತವಾಗಿದ್ದು, ಅದೇ ಕಟ್ಟಡದಲ್ಲಿ ವಾಸಿಸುತ್ತಿದ್ದ 41 ವರ್ಷದ ರೊಮೇನಿಯನ್ ಪ್ರಜೆಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬೋಚಮ್ನ ಹಾಫ್ಸ್ಟೆಡೆ ಪ್ರದೇಶದಲ್ಲಿರುವ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಈ ಅವಘಡ ಸಂಭವಿಸಿದೆ.
Read the complete story at Public TV Kannada00