ಕಳ್ಳತನ ಸೇರಿ ಹಲವು ಪ್ರಕರಣಗಳ ಆರೋಪಿಯಾಗಿದ್ದವನ ಬರ್ಬರ ಹತ್ಯೆ – ದುಷ್ಕರ್ಮಿಗಳು ಪರಾರಿ
ವಿಜಯಪುರ: ಕಳ್ಳತನ ಸೇರಿದಂತೆ ಹಲವು ಪ್ರಕರಣದಲ್ಲಿ ಆರೋಪಿಯಾಗಿದ್ದ ವಕ್ತಿಯನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ವಿಜಯಪುರ (Vijayapura) ನಗರದಲ್ಲಿ ನಡೆದಿದೆ. ಅಲ್ತಾಫ್ ಮನಗೂಳಿ ಮೃತ ವ್ಯಕ್ತಿ. ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಎಂ.ಓ.ಬಿ ಆಗಿದ್ದ ಹಾಗೂ ಕಳ್ಳತನ ಸೇರಿದಂತೆ ಇತರೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಸರಿಯಾಗಿ ಕಚೇರಿಗೆ ಬ

ವಿಜಯಪುರ: ಕಳ್ಳತನ ಸೇರಿದಂತೆ ಹಲವು ಪ್ರಕರಣದಲ್ಲಿ ಆರೋಪಿಯಾಗಿದ್ದ ವಕ್ತಿಯನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ವಿಜಯಪುರ (Vijayapura) ನಗರದಲ್ಲಿ ನಡೆದಿದೆ. ಅಲ್ತಾಫ್ ಮನಗೂಳಿ ಮೃತ ವ್ಯಕ್ತಿ. ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಎಂ.ಓ.ಬಿ ಆಗಿದ್ದ ಹಾಗೂ ಕಳ್ಳತನ ಸೇರಿದಂತೆ ಇತರೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಸರಿಯಾಗಿ ಕಚೇರಿಗೆ ಬಾರದ್ದಕ್ಕೆ ಕ್ರಮ – ಪಿಡಿಒ ಅಮಾನತು ಮಾಡಿದ ಜಿ.ಪಂ ಸಿಇಒ ಅಪ್ತಾಫ್ನನ್ನು ಅಪರಿಚಿತ ದುಷ್ಕರ್ಮಿಗಳು ಕೊಲೆಗೈದು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಗಾಂಧಿಚೌಕ್ ಪೊಲೀಸ್ ಠಾಣಾ ಸಿಪಿಐ ಹಾಗೂ ಪಿ.ಎಸ್.ಐ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಘಟನಾ ಸ್ಥಳದಿಂದ ಶವವನ್ನು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read the complete story at Public TV Kannada