ಸಿದ್ದರಾಮಯ್ಯ ಜೊತೆ ಚರ್ಚಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮೈಸೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ ಅವರನ್ನು ಶನಿವಾರ ರಾತ್ರಿ ದಿಢೀರ್ ಭೇಟಿಯಾಗಿ ಚರ್ಚಿಸಿರುವುದು ಕುತೂಹಲ ಮೂಡಿಸಿದೆ.ಕೆಆರ್ಎಸ್ ಬೃಂದಾವನದಲ್ಲಿ ನಡೆದ ಕಾವೇರಿ ಆರತಿ ಕಾರ್ಯಕ್ರಮ ಮುಗಿಸಿ, ಇಲ್ಲಿನ ಸಿದ್ದರಾಮಯ್ಯ ಅವರ ನಿವಾಸಕ್ಕೆ ಮುಖ್ಯಮಂತ್ರಿ ಭೇಟಿ ನೀಡಿದರು. ಇಬ್ಬರೂ ನಾಯಕರು ಅರ್ಧ ಗಂಟೆಗೂ ಹೆಚ್ಚ

ಮೈಸೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ ಅವರನ್ನು ಶನಿವಾರ ರಾತ್ರಿ ದಿಢೀರ್ ಭೇಟಿಯಾಗಿ ಚರ್ಚಿಸಿರುವುದು ಕುತೂಹಲ ಮೂಡಿಸಿದೆ.ಕೆಆರ್ಎಸ್ ಬೃಂದಾವನದಲ್ಲಿ ನಡೆದ ಕಾವೇರಿ ಆರತಿ ಕಾರ್ಯಕ್ರಮ ಮುಗಿಸಿ, ಇಲ್ಲಿನ ಸಿದ್ದರಾಮಯ್ಯ ಅವರ ನಿವಾಸಕ್ಕೆ ಮುಖ್ಯಮಂತ್ರಿ ಭೇಟಿ ನೀಡಿದರು. ಇಬ್ಬರೂ ನಾಯಕರು ಅರ್ಧ ಗಂಟೆಗೂ ಹೆಚ್ಚು ಕಾಲ ರಾಜ್ಯ ರಾಜಕಾರಣದ ಬೆಳವಣಿಗೆಗಳ ಕುರಿತು ಗೋಪ್ಯ ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.ಮುಖ್ಯಮಂತ್ರಿಯವರು ಸಿದ್ದರಾಮಯ್ಯ ಅವರ ಮನೆಗೆ ಭೇಟಿ ನೀಡುವ ಬಗ್ಗೆ ಪ್ರವಾಸ ಕಾರ್ಯಕ್ರಮದಲ್ಲಿ ಇರಲಿಲ್ಲ.
Read the complete story at Prajavani