ಮೈಸೂರಿನಲ್ಲಿ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆಶಿ – ಕೆಲಕಾಲ ಮಾತುಕತೆ
ಮೈಸೂರು: ಸ್ಟಿಂಗ್ ಪ್ರಕರಣ ಹೊರಬಂದ ನಂತರ ಇದೇ ಮೊದಲ ಬಾರಿಗೆ ಮಾಜಿ ಸಿಎಂ ಸಿದ್ದರಾಮಯ್ಯರನ್ನು (Siddaramaiah) ಸಿಎಂ ಡಿಕೆ ಶಿವಕುಮಾರ್ (DK Shivakumar) ಭೇಟಿಯಾಗಿದ್ದಾರೆ. ಮಂಡ್ಯದಲ್ಲಿ ಕಾವೇರಿ ಆರತಿಗೆ ಚಾಲನೆ ನೀಡಿದ ಬಳಿಕ ಮೈಸೂರಿಗೆ ಬಂದ ಡಿಕೆಶಿ ಕುವೆಂಪು ನಗರದಲ್ಲಿರುವ ಸಿದ್ದರಾಮಯ್ಯ ಅವರ ಹೊಸ ಮನೆಗೆ ಭೇಟಿ ನೀಡಿದ್ದಾರೆ. ಸ್ಟಿಂಗ್ ಪ್ರಕರಣ ಹೊರಬಂದ ನಂತರ ಇದೇ

ಮೈಸೂರು: ಸ್ಟಿಂಗ್ ಪ್ರಕರಣ ಹೊರಬಂದ ನಂತರ ಇದೇ ಮೊದಲ ಬಾರಿಗೆ ಮಾಜಿ ಸಿಎಂ ಸಿದ್ದರಾಮಯ್ಯರನ್ನು (Siddaramaiah) ಸಿಎಂ ಡಿಕೆ ಶಿವಕುಮಾರ್ (DK Shivakumar) ಭೇಟಿಯಾಗಿದ್ದಾರೆ. ಮಂಡ್ಯದಲ್ಲಿ ಕಾವೇರಿ ಆರತಿಗೆ ಚಾಲನೆ ನೀಡಿದ ಬಳಿಕ ಮೈಸೂರಿಗೆ ಬಂದ ಡಿಕೆಶಿ ಕುವೆಂಪು ನಗರದಲ್ಲಿರುವ ಸಿದ್ದರಾಮಯ್ಯ ಅವರ ಹೊಸ ಮನೆಗೆ ಭೇಟಿ ನೀಡಿದ್ದಾರೆ. ಸ್ಟಿಂಗ್ ಪ್ರಕರಣ ಹೊರಬಂದ ನಂತರ ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಭೇಟಿಯಾದ ಸಿಎಂ ಸಿದ್ದರಾಮಯ್ಯರೊಂದಿಗೆ ಕೆಲ ಕಾಲ ಮಾತುಕತೆ ನಡೆಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು ಈಗಾಗಲೇ ಸ್ಟಿಂಗ್ ವಿಚಾರವಾಗಿ ನ್ಯಾಯಾಲಯದಲ್ಲಿ ವಿಡಿಯೋ ಪ್ರಸಾರ ಮಾಡದಂತೆ ಸಿದ್ದರಾಮಯ್ಯ ಸ್ಟೇ ತಂದಿದ್ದಾರೆ. ಸುಮಾರು 20 ನಿಮಿಷಗಳಿಗೂ ಹೆಚ್ಚು ಕಾಲ ಸಿದ್ದರಾಮಯ್ಯ ಜೊತೆ ಸಿಎಂ ಡಿಕೆ ಶಿವಕುಮಾರ್ ಮಾತುಕತೆ ನಡೆಸಿದ್ದಾರೆ. ಇದನ್ನೂ ಓದಿ: Navratri 2026 Day 7: ದುಷ್ಟಶಕ್ತಿಗಳಿಂದ ಭಕ್ತರನ್ನು ಕಾಪಾಡುವ ಕಾಳರಾತ್ರಿ
Read the complete story at Public TV Kannada