ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ: ರಾಜ್ಯದಿಂದ ರಶ್ಮಿ ಸಾಮಂತ್ ನೇಮಕ
ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ಯುವ ಮೋರ್ಚಾದ ನೂತನ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಆದೇಶ ಹೊರಡಿಸಿದ್ದಾರೆ. ರಾಜ್ಯದಿಂದ ರಶ್ಮಿ ಸಾಮಂತ್ ಅವರು ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರ ನಿರ್ದೇಶನದ ಮೇರೆಗೆ ವಿವಿಧ
The Bharath News1 min readSource: Prajavani
Read in
ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ಯುವ ಮೋರ್ಚಾದ ನೂತನ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಆದೇಶ ಹೊರಡಿಸಿದ್ದಾರೆ. ರಾಜ್ಯದಿಂದ ರಶ್ಮಿ ಸಾಮಂತ್ ಅವರು ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರ ನಿರ್ದೇಶನದ ಮೇರೆಗೆ ವಿವಿಧ ರಾಜ್ಯಗಳ ಒಟ್ಟು 34 ಸದಸ್ಯರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
Read the complete story at Prajavani00