ದಸರಾ ಜಂಬೂಸವಾರಿ ವೀಕ್ಷಣೆಗೆಂದು ಬಂದಿರುವ ವಿದೇಶಿ ರಾಯಭಾರಿಗಳಿಗೆ ಆತ್ಮೀಯ ಸ್ವಾಗತ
ಮೈಸೂರು: ದಸರಾ ಜಂಬೂಸವಾರಿ ವೀಕ್ಷಣೆಗೆಂದು ಬಂದಿರುವ 11 ವಿದೇಶಗಳ ರಾಯಭಾರಿಗಳು ಹಾಗೂ ಪ್ರತಿನಿಧಿಗಳನ್ನು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯಾ ಆತ್ಮೀಯವಾಗಿ ಬರಮಾಡಿಕೊಂಡರು.ಅಮೆರಿಕ, ಇಂಗ್ಲೆಂಡ್, ಚೀನಾ, ಇಸ್ರೇಲ್ ಮೊದಲಾದ ದೇಶಗಳ ಪ್ರತಿನಿಧಿಗಳು ಆಗಮಿಸಿದ್ದಾರೆ. ದಸರಾ ವೀಕ್ಷಣೆಗೆಂದು ಅವರಿಗೆ ಪ್ರತ್ಯೇಕವಾದ ಆಸನಗ
The Bharath News1 min readSource: Prajavani
Read in

ಮೈಸೂರು: ದಸರಾ ಜಂಬೂಸವಾರಿ ವೀಕ್ಷಣೆಗೆಂದು ಬಂದಿರುವ 11 ವಿದೇಶಗಳ ರಾಯಭಾರಿಗಳು ಹಾಗೂ ಪ್ರತಿನಿಧಿಗಳನ್ನು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯಾ ಆತ್ಮೀಯವಾಗಿ ಬರಮಾಡಿಕೊಂಡರು.ಅಮೆರಿಕ, ಇಂಗ್ಲೆಂಡ್, ಚೀನಾ, ಇಸ್ರೇಲ್ ಮೊದಲಾದ ದೇಶಗಳ ಪ್ರತಿನಿಧಿಗಳು ಆಗಮಿಸಿದ್ದಾರೆ. ದಸರಾ ವೀಕ್ಷಣೆಗೆಂದು ಅವರಿಗೆ ಪ್ರತ್ಯೇಕವಾದ ಆಸನಗಳ ವ್ಯವಸ್ಥೆ ಮಾಡಲಾಗಿದೆ.
Read the complete story at Prajavani00