ಬಿಎಸ್ವೈಗೆ ಬನ್ನಿ ನೀಡಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಈಶ್ವರಪ್ಪ
ಶಿವಮೊಗ್ಗ: ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ (K.S Eshwarappa) ಅವರು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (B.S. Yediyurappa) ಅವರಿಗೆ ಬನ್ನಿ ನೀಡಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಶಿವಮೊಗ್ಗದ (Shivamogga) ಅಲ್ಲಮಪ್ರಭು ಮೈದಾನದಲ್ಲಿ ಬನ್ನಿ ಮುಡಿಯುವ ಕಾರ್ಯಕ್ರಮದ್ದಲ್ಲಿ ಇಬ್ಬರು ಭಾಗಿಯಾಗಿದ್ದರು. ಈ ವೇಳೆ ಬಿಎಸ್ವೈ ಅವರಿಗೆ ಈಶ್ವರಪ್ಪ ಬನ್ನಿ ನೀ

ಶಿವಮೊಗ್ಗ: ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ (K.S Eshwarappa) ಅವರು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (B.S. Yediyurappa) ಅವರಿಗೆ ಬನ್ನಿ ನೀಡಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಶಿವಮೊಗ್ಗದ (Shivamogga) ಅಲ್ಲಮಪ್ರಭು ಮೈದಾನದಲ್ಲಿ ಬನ್ನಿ ಮುಡಿಯುವ ಕಾರ್ಯಕ್ರಮದ್ದಲ್ಲಿ ಇಬ್ಬರು ಭಾಗಿಯಾಗಿದ್ದರು. ಈ ವೇಳೆ ಬಿಎಸ್ವೈ ಅವರಿಗೆ ಈಶ್ವರಪ್ಪ ಬನ್ನಿ ನೀಡಿ ಆಶೀರ್ವಾದ ಪಡೆದರು. ಇದೇ ವೇಳೆ, ಈಶ್ವರಪ್ಪ ಕುಟುಂಬಕ್ಕೆ ಬನ್ನಿ ನೀಡಿದ ಅವರು ಶುಭ ಹಾರೈಸಿದರು. ಇದನ್ನೂ ಓದಿ: ಶಿವಮೊಗ್ಗ ದಸರಾದಲ್ಲಿ ಜಂಬೂ ಸವಾರಿ ಸ್ಥಗಿತ – ಮುಂದುವರೆದ ಪೂಜೆ ರಾಜಕೀಯ ದ್ವೇಷ ಮರೆತು ಪರಸ್ಪರ ಬನ್ನಿ ನೀಡಿ ಉಭಯ ನಾಯಕರು ಶುಭಕೋರಿದ್ದಾರೆ. ಶಿವಮೊಗ್ಗ ಮಹಾನಗರ ಪಾಲಿಕೆ ನೇತೃತ್ವದಲ್ಲಿ ಬನ್ನಿ ಮುಡಿಯುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇದನ್ನೂ ಓದಿ: ಶಿವಮೊಗ್ಗ | ಅಂಬಾರಿ ಹೊತ್ತು ದಿಕ್ಕಾಪಾಲಾಗಿ ಓಡಿದ ಆನೆ – ಕಂಗಾಲಾದ ಜನ
Read the complete story at Public TV Kannada