ಮೈಸೂರು ದಸರಾ ಜಂಬೂಸವಾರಿ: ಹೊರ ರಾಜ್ಯದ ಸಿಎಂಗಳಿಗೆ ಪುಷ್ಪಾರ್ಚನೆ ಭಾಗ್ಯ!
ಮೈಸೂರು: ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡುವ ವೇದಿಕೆಯಲ್ಲಿ ಹೊರ ರಾಜ್ಯದ ಮುಖ್ಯಮಂತ್ರಿಗಳು ಪಾಲ್ಗೊಳ್ಳಲು ಅವಕಾಶ ಕೊಟ್ಟಿದ್ದು ಇದೇ ಮೊದಲು. ಇದರೊಂದಿಗೆ, ಹೊಸದೊಂದು ಸಂಪ್ರದಾಯಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಾಂದಿ ಹಾಡಿದರು. ಕೇರಳಂ ಮುಖ್ಯಮಂತ್ರಿ ವಿ.ಡಿ. ಸತೀಶನ್ ಹಾಗೂ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಆ ಅವಕಾಶ ಪಡೆದು, ಚಾಮುಂಡೇಶ್ವರಿ
The Bharath News1 min readSource: Prajavani
Read in

ಮೈಸೂರು: ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡುವ ವೇದಿಕೆಯಲ್ಲಿ ಹೊರ ರಾಜ್ಯದ ಮುಖ್ಯಮಂತ್ರಿಗಳು ಪಾಲ್ಗೊಳ್ಳಲು ಅವಕಾಶ ಕೊಟ್ಟಿದ್ದು ಇದೇ ಮೊದಲು. ಇದರೊಂದಿಗೆ, ಹೊಸದೊಂದು ಸಂಪ್ರದಾಯಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಾಂದಿ ಹಾಡಿದರು. ಕೇರಳಂ ಮುಖ್ಯಮಂತ್ರಿ ವಿ.ಡಿ. ಸತೀಶನ್ ಹಾಗೂ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಆ ಅವಕಾಶ ಪಡೆದು, ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿದರು.
Read the complete story at Prajavani00