ಶಾಂತಿಯುತವಾಗಿ ನಡೆದ ಪರಿಷತ್ ಚುನಾವಣೆಯ ಮತದಾನ
ಬೆಂಗಳೂರು: ರಾಜ್ಯ ವಿಧಾನ ಪರಿಷತ್ನ ಶಿಕ್ಷಕರು ಹಾಗೂ ಪದವೀಧರರ ತಲಾ ಎರಡು ಕ್ಷೇತ್ರಗಳಿಗೆ ಶುಕ್ರವಾರ ನಡೆದ ಚುನಾವಣೆಯು ಶಾಂತಿಯುತವಾಗಿ ಮುಕ್ತಾಯಗೊಂಡಿದೆ.‘ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ಶೇ 73.58, ಪಶ್ಚಿಮ ಪದವೀಧರರ ಕ್ಷೇತ್ರ ಶೇ 75.62, ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಶೇ 81.98 ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ 86.97ರಷ್ಟು ಮತದಾನ ನಡೆದಿದೆ‘
The Bharath News1 min readSource: Prajavani
Read in

ಬೆಂಗಳೂರು: ರಾಜ್ಯ ವಿಧಾನ ಪರಿಷತ್ನ ಶಿಕ್ಷಕರು ಹಾಗೂ ಪದವೀಧರರ ತಲಾ ಎರಡು ಕ್ಷೇತ್ರಗಳಿಗೆ ಶುಕ್ರವಾರ ನಡೆದ ಚುನಾವಣೆಯು ಶಾಂತಿಯುತವಾಗಿ ಮುಕ್ತಾಯಗೊಂಡಿದೆ.‘ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ಶೇ 73.58, ಪಶ್ಚಿಮ ಪದವೀಧರರ ಕ್ಷೇತ್ರ ಶೇ 75.62, ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಶೇ 81.98 ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ 86.97ರಷ್ಟು ಮತದಾನ ನಡೆದಿದೆ‘ ಎಂದು ಚುನಾವಣೆ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.
Read the complete story at Prajavani00