ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ; ಹಾಲು ತರಲು ಹೋಗಿದ್ದ ಇಬ್ಬರು ಬಾಲಕರ ಸಾವು
ಬಾಗೇಪಲ್ಲಿ: ತಾಲ್ಲೂಕಿನ ಚನ್ನರಾಯನಪಲ್ಲಿ ಗ್ರಾಮದಲ್ಲಿ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿಯಾಗಿದ್ದು ಇಬ್ಬರು ಬಾಲಕರು ಮೃತಪಟ್ಟಿದ್ದಾರೆ.ವಿಷ್ಣು (12) ಮತ್ತು ವಿಜಯ ರಾಜಕುಮಾರ್ (4) ಮೃತರು.ಹಾಲು ತರಲು ಬಾಲಕರು ದ್ವಿಚಕ್ರ ವಾಹನದಲ್ಲಿ ಅಂಗಡಿಗೆ ಬಂದಿದ್ದರು. ಈ ವೇಳೆ ಲಾರಿ ಡಿಕ್ಕಿಯಾಗಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರ
The Bharath News1 min readSource: Prajavani
Read in

ಬಾಗೇಪಲ್ಲಿ: ತಾಲ್ಲೂಕಿನ ಚನ್ನರಾಯನಪಲ್ಲಿ ಗ್ರಾಮದಲ್ಲಿ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿಯಾಗಿದ್ದು ಇಬ್ಬರು ಬಾಲಕರು ಮೃತಪಟ್ಟಿದ್ದಾರೆ.ವಿಷ್ಣು (12) ಮತ್ತು ವಿಜಯ ರಾಜಕುಮಾರ್ (4) ಮೃತರು.ಹಾಲು ತರಲು ಬಾಲಕರು ದ್ವಿಚಕ್ರ ವಾಹನದಲ್ಲಿ ಅಂಗಡಿಗೆ ಬಂದಿದ್ದರು. ಈ ವೇಳೆ ಲಾರಿ ಡಿಕ್ಕಿಯಾಗಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read the complete story at Prajavani00