ಉಡುಪಿ ಶ್ರೀಕೃಷ್ಣ ಮಠಕ್ಕೆ ನಟಿ ಮಾಲಾಶ್ರೀ ಭೇಟಿ
ಉಡುಪಿ: ಕನ್ನಡ ಚಿತ್ರರಂಗದ ಖ್ಯಾತ ನಟಿ ಮಾಲಾಶ್ರೀ (Actress Malashri) ಅವರಿಂದು (ಅ.24) ಕುಟುಂಬ ಸಮೇತರಾಗಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ಶ್ರೀಕೃಷ್ಣ ದೇವರ ದರ್ಶನ ಪಡೆದರು. ಉಡುಪಿಯ (Udupi) ಶ್ರೀಕೃಷ್ಣ ಮಠಕ್ಕೆ (Shri Krishna Mutt) ಕನ್ನಡ ಚಿತ್ರರಂಗದ ಖ್ಯಾತ ನಟಿ ಮಾಲಾಶ್ರೀ, ಪುತ್ರಿ ಸೇರಿದಂತೆ ಕುಟುಂಬ ಸಮೇತರಾಗಿ ಭೇಟಿ ನೀಡಿ, ಶ್ರೀಕೃಷ್ಣ ದೇವ

ಉಡುಪಿ: ಕನ್ನಡ ಚಿತ್ರರಂಗದ ಖ್ಯಾತ ನಟಿ ಮಾಲಾಶ್ರೀ (Actress Malashri) ಅವರಿಂದು (ಅ.24) ಕುಟುಂಬ ಸಮೇತರಾಗಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ಶ್ರೀಕೃಷ್ಣ ದೇವರ ದರ್ಶನ ಪಡೆದರು. ಉಡುಪಿಯ (Udupi) ಶ್ರೀಕೃಷ್ಣ ಮಠಕ್ಕೆ (Shri Krishna Mutt) ಕನ್ನಡ ಚಿತ್ರರಂಗದ ಖ್ಯಾತ ನಟಿ ಮಾಲಾಶ್ರೀ, ಪುತ್ರಿ ಸೇರಿದಂತೆ ಕುಟುಂಬ ಸಮೇತರಾಗಿ ಭೇಟಿ ನೀಡಿ, ಶ್ರೀಕೃಷ್ಣ ದೇವರ ದರ್ಶನ ಪಡೆದರು. ಇದನ್ನೂ ಓದಿ: ಸ್ಟಿಂಗ್ ಕೇಸ್ನಲ್ಲಿ ನಾಪತ್ತೆಯಾದವರು ಕುಮಾರಸ್ವಾಮಿ ಎಡಗೈ-ಬಲಗೈ ಬಂಟರು: ಪ್ರಿಯಾಂಕ್ ಖರ್ಗೆ ಆರೋಪ ಮಠಕ್ಕೆ ಆಗಮಿಸಿದ ನಟಿ ಮಾಲಾಶ್ರೀ ಅವರು ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣ ದೇವರ ದರ್ಶನ ಪಡೆದು, ಬಳಿಕ ಮುಖ್ಯಪ್ರಾಣ ದೇವರ ಸನ್ನಿಧಾನಕ್ಕೂ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು.
Read the complete story at Public TV Kannada