ಪಶ್ಚಿಮ ಬಂಗಾಳ | ಗಣಿಯಲ್ಲಿ ಸಿಲುಕಿದ್ದ 14 ಕಾರ್ಮಿಕರ ರಕ್ಷಣೆ
ಕೋಲ್ಕತ್ತ: ಪಶ್ಚಿಮ ಬಂಗಾಳದ ಪಶ್ಚಿಮ ಬರ್ಧಮಾನ್ ಜಿಲ್ಲೆಯ ಕಲ್ಲಿದ್ದಲು ಗಣಿಯ ನೆಲದಡಿಯಲ್ಲಿ ಸಿಲುಕಿದ್ದ 14 ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಯಾವುದೇ ಸಾವು–ನೋವು ಉಂಟಾಗಿಲ್ಲ ಎಂದು ಅಧಿಕಾರಿಯೊಬ್ಬರು ಮಂಗಳವಾರ ಹೇಳಿದ್ದಾರೆ.ಸರ್ಕಾರಿ ಸ್ವಾಮ್ಯದ ಕೋಲ್ ಇಂಡಿಯಾ ಲಿಮಿಟೆಡ್ನ ಅಂಗ ಸಂಸ್ಥೆಯಾದ ಈಸ್ಟರ್ನ್ ಕೋಲ್ಫೀಲ್ಡ್ ಲಿಮಿಟೆಡ್ನ ‘ಕುಮಾರ್ಡಿಹಿ–ಎ’ ಭೂಗತ ಗಣಿಯ ರಾಟ

ಕೋಲ್ಕತ್ತ: ಪಶ್ಚಿಮ ಬಂಗಾಳದ ಪಶ್ಚಿಮ ಬರ್ಧಮಾನ್ ಜಿಲ್ಲೆಯ ಕಲ್ಲಿದ್ದಲು ಗಣಿಯ ನೆಲದಡಿಯಲ್ಲಿ ಸಿಲುಕಿದ್ದ 14 ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಯಾವುದೇ ಸಾವು–ನೋವು ಉಂಟಾಗಿಲ್ಲ ಎಂದು ಅಧಿಕಾರಿಯೊಬ್ಬರು ಮಂಗಳವಾರ ಹೇಳಿದ್ದಾರೆ.ಸರ್ಕಾರಿ ಸ್ವಾಮ್ಯದ ಕೋಲ್ ಇಂಡಿಯಾ ಲಿಮಿಟೆಡ್ನ ಅಂಗ ಸಂಸ್ಥೆಯಾದ ಈಸ್ಟರ್ನ್ ಕೋಲ್ಫೀಲ್ಡ್ ಲಿಮಿಟೆಡ್ನ ‘ಕುಮಾರ್ಡಿಹಿ–ಎ’ ಭೂಗತ ಗಣಿಯ ರಾಟೆ ವ್ಯವಸ್ಥೆಯಲ್ಲಿನ ತಾಂತ್ರಿಕ ದೋಷದಿಂದಾಗಿ ಸೋಮವಾರ ಈ ಘಟನೆ ಸಂಭವಿಸಿದೆ.ಗಣಿ ಕಾರ್ಮಿಕರನ್ನು ಕರೆದೊಯ್ಯಲು ಬಳಸುತ್ತಿದ್ದ ಲಿಫ್ಟ್ನ ಹಗ್ಗವು ಜಾರಿದ ಕಾರಣ ಸುಮಾರು 50 ಮೀಟರ್ ಆಳದಲ್ಲಿ ಎರಡು ಲಿಫ್ಟ್ ಪಂಜರಗಳಲ್ಲಿ ಕಾರ್ಮಿಕರು ಸಿಲುಕಿದ್ದರು.
Read the complete story at Prajavani