ಪ್ರತಿ ಲೀಟರ್ ಹಾಲಿನ ದರ 8 ರೂ. ಹೆಚ್ಚಳ – ನ.1 ರಿಂದಲೇ ಪರಿಷ್ಕೃತ ದರ ಜಾರಿ
ಬೆಂಗಳೂರು: ರಾಜ್ಯ ಸರ್ಕಾರ ಕೊನೆಗೂ ಜನತೆಗೆ ಬೆಲೆ ಏರಿಕೆ ಶಾಕ್ ಕೊಟ್ಟಿದೆ. ಪ್ರತಿ ಲೀಟರ್ ಹಾಲಿನ ದರ 8 ರೂ. ಹೆಚ್ಚಿಸಲು ಸರ್ಕಾರ ನಿರ್ಧಾರ ತೆಗೆದುಕೊಂಡಿದ್ದು, ಪರಿಷ್ಕೃತ ದರ ನವೆಂಬರ್ 1 ರಿಂದಲೇ ಜಾರಿಯಾಗಲಿದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.
The Bharath News1 min readSource: Public TV Kannada
Read in

ಬೆಂಗಳೂರು: ರಾಜ್ಯ ಸರ್ಕಾರ ಕೊನೆಗೂ ಜನತೆಗೆ ಬೆಲೆ ಏರಿಕೆ ಶಾಕ್ ಕೊಟ್ಟಿದೆ. ಪ್ರತಿ ಲೀಟರ್ ಹಾಲಿನ ದರ 8 ರೂ. ಹೆಚ್ಚಿಸಲು ಸರ್ಕಾರ ನಿರ್ಧಾರ ತೆಗೆದುಕೊಂಡಿದ್ದು, ಪರಿಷ್ಕೃತ ದರ ನವೆಂಬರ್ 1 ರಿಂದಲೇ ಜಾರಿಯಾಗಲಿದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.
Read the complete story at Public TV Kannada00