ಡಬಲ್ ಎಂಜಿನ್, ಡಬಲ್ ಝೀರೊ – ವಾರಣಾಸಿಯಲ್ಲಿ ಗೆಲುವು ಘೋಷಣೆಯಾಗ್ತಿದ್ದಂತೆ ಬಿಜೆಪಿಗೆ ಅಖಿಲೇಶ್ ಯಾದವ್ ವ್ಯಂಗ್ಯ
ಲಕ್ನೋ: ಉತ್ತರ ಪ್ರದೇಶ (Uttar Pradesh) ವಿಧಾನ ಪರಿಷತ್ ಚುನಾವಣೆಯಲ್ಲಿ ವಾರಣಾಸಿಯಲ್ಲಿ (Varanasi) ಗೆಲುವು ಜಯಗಳಿಸುತ್ತಿದ್ದಂತೆ ಬಿಜೆಪಿ ಸಾಧನೆಯನ್ನು ಡಬಲ್ ಎಂಜಿನ್, ಡಬಲ್ ಝೀರೋ ಎಂದು ಟೀಕಿಸಿ, ಈ ಫಲಿತಾಂಶ 2027ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ವೇದಿಕೆಯಾಗಲಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ (Akhilesh Yadav) ಹೇಳಿದ್ದಾರೆ.

ಲಕ್ನೋ: ಉತ್ತರ ಪ್ರದೇಶ (Uttar Pradesh) ವಿಧಾನ ಪರಿಷತ್ ಚುನಾವಣೆಯಲ್ಲಿ ವಾರಣಾಸಿಯಲ್ಲಿ (Varanasi) ಗೆಲುವು ಜಯಗಳಿಸುತ್ತಿದ್ದಂತೆ ಬಿಜೆಪಿ ಸಾಧನೆಯನ್ನು ಡಬಲ್ ಎಂಜಿನ್, ಡಬಲ್ ಝೀರೋ ಎಂದು ಟೀಕಿಸಿ, ಈ ಫಲಿತಾಂಶ 2027ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ವೇದಿಕೆಯಾಗಲಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ (Akhilesh Yadav) ಹೇಳಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡ ಅವರು ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಸಾಧನೆಯ ಬಗ್ಗೆ ವ್ಯಂಗ್ಯವಾಡಿದ್ದಾರೆ. ಆತ್ಮೀಯ ಮತದಾರರೇ, ಬಿಜೆಪಿ ಈಗ ಫ್ಲಾಪ್ ಆಗಿ ಬದಲಾಗಿದೆ. ವಾರಣಾಸಿ ಪದವೀಧರ ಕ್ಷೇತ್ರದಲ್ಲಿ ಆರಂಭಿಕ ಮತ ಎಣಿಕೆ ಹಾಗೂ ಮರು ಎಣಿಕೆ ಎರಡರಲ್ಲೂ ಬಿಜೆಪಿ ಸೋತಿದೆ. ಅಂದರೆ ಮತಗಳನ್ನು ಎರಡು ಬಾರಿ ಎಣಿಕೆ ಮಾಡಲಾಗಿದ್ದು, ಎರಡೂ ಬಾರಿಯೂ ಬಿಜೆಪಿಯು ಹಾಗೂ ಅವರ ಮಿತ್ರಪಕ್ಷಗಳು ಸೋತಿವೆ. ಇದು ಡಬಲ್ ಇಂಜಿನ್ನ ಎರಡನೇ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕೊನೆಗೂ ಮೂಹುರ್ತ ಫಿಕ್ಸ್? – ಕ್ಯಾಬಿನೆಟ್ ನಲ್ಲಿ ಮಹತ್ವದ ಚರ್ಚೆ प्रिय मतदाताओं, भाजपा एक ‘फ़्लॉप शो’ बन गई है। भाजपा वाले वाराणसी में पहले ‘काउंटिंग’ में हारे, फिर दोबारा ‘री-काउंटिंग’ में हारे, मतलब दो बार मतगणना हुई और दोनों बार भाजपा और उनके संगी-साथी हारे। ये डबल इंजन की डबल हार है। विधान परिषद के चुनावों में भाजपा की हार ने 2027 में होने वाले उ.प्र. विधानसभा चुनाव की प्रस्तावना लिख दी है। ये एक तरफ़ भाजपा की ‘शिक्षक, शिक्षार्थी व शिक्षा’ विरोधी नीतियों की हार है, तो दूसरी तरफ़ पढ़े-लिखे ‘बेरोज़गार स्नातकों’ ने भी अपना फ़ैसला सुना दिया है। भाजपा ने हर समाज को जिस तरह ‘पीड़ित, दुखी, अपमानित’ किया है, उससे सभी उत्पीड़ित एक साथ आ गए हैं। पीडीए का जनाधार अब 95% हो गया है, क्योंकि ‘जो पीड़ित, वो पीडीए’! इससे भाजपा में अस्तित्व का संकट शुरू हो गया है, क्योंकि भाजपा के अंदर तो सभी लोग जानते हैं कि जो सीटें भाजपा जीती भी है, वो भी हेराफेरी से जीती गई हैं। भाजपा की अंदरूनी फूट से डबल इंजन की टकराहट और बढ़ गई है। इसीलिए भाजपाई प्रत्याशी विधानसभा चुनाव लड़ने की हिम्मत पूरी तरह हार गए हैं। जो भाजपा अब तक प्रत्याशियों का सर्वे करा रही थी, वो अब दूरबीन लेकर प्रत्याशी ढूँढ़ रही है, पर कहीं कोई नज़र नहीं आ रहा है। भाजपा की टिकट की खिड़की खाली है। इस उत्साहवर्धक जीत के लिए उ.प्र. के परम आदरणीय शिक्षकगण व अपने भविष्य के लिए चिंतित युवाओं का हम हृदय से आभार प्रकट करते हैं कि उन्होंने न केवल हमें वोट दिया, बल्कि हमारे ‘पीडीए प्रहरियों’ के साथ यथासंभव निगरानी भी रखी और प्रमाणपत्र मिलने तक डटे रहे। हम अपने सभी जीते हुए प्रत्याशियों को बधाई देते हैं और उनको भी, जिनको चालबाज़ी-जालसाज़ी से हराया गया। दरअसल हमारा कोई भी प्रत्याशी हारा नहीं है, बस वो भाजपाई हेराफेरी के आगे जीत नहीं पाया। हम उनका भी बराबर अभिनंदन करते हैं। हमारे लिए वे सब भी बिना सर्टिफ़िकेट के विजेता हैं। यही सजगता और एकजुटता 2027 में हमारी सरकार बनाने के लिए ‘निर्णायक नींव’ बनेगी। पुनः सभी मतदाताओं को कोटि-कोटि हार्दिक धन्यवाद! आपका अखिलेश — Akhilesh Yadav (@yadavakhilesh) October 29, 2026 ಉತ್ತರ ಪ್ರದೇಶ ವಿಧಾನ ಪರಿಷತ್ನ 11 ಸ್ಥಾನಗಳಿಗೆ (5 ಪದವೀಧರ ಮತ್ತು 6 ಶಿಕ್ಷಕರ ಕ್ಷೇತ್ರಗಳು) ನಡೆದ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಮತ್ತು ಸಮಾಜವಾದಿ ಪಕ್ಷದ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಒಟ್ಟು 11 ಸ್ಥಾನಗಳ ಪೈಕಿ ಬಿಜೆಪಿ ಆರು ಸ್ಥಾನಗಳನ್ನು ಮತ್ತು ಸಮಾಜವಾದಿ ಪಕ್ಷವು ಐದು ಸ್ಥಾನಗಳನ್ನು ಗೆದ್ದುಕೊಂಡಿವೆ.