ಸೌಜನ್ಯಾ ಪ್ರಕರಣ: ಎಸ್ಐಟಿ ಮುಖ್ಯಸ್ಥರು ಬದಲು
ಮಂಗಳೂರು: ಧರ್ಮಸ್ಥಳ ಗ್ರಾಮದ ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರು ತನಿಖೆಗೆ ರಚಿಸಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಮುಖ್ಯಸ್ಥರನ್ನು ಸರ್ಕಾರ ಬದಲಿಸಿದೆ.ಸಿಐಡಿ ಐಜಿಪಿ ಚೇತನ್ ಸಿಂಗ್ ರಾಥೋಡ್ ಅವರನ್ನು ಎಸ್ಐಟಿ ಮುಖ್ಯಸ್ಥರಾಗಿ ಹಾಗೂ ಹಾಸನ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿಧಿ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.ಎಸ್ಐಟಿ ಮುಖ
The Bharath News1 min readSource: Prajavani
Read in

ಮಂಗಳೂರು: ಧರ್ಮಸ್ಥಳ ಗ್ರಾಮದ ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರು ತನಿಖೆಗೆ ರಚಿಸಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಮುಖ್ಯಸ್ಥರನ್ನು ಸರ್ಕಾರ ಬದಲಿಸಿದೆ.ಸಿಐಡಿ ಐಜಿಪಿ ಚೇತನ್ ಸಿಂಗ್ ರಾಥೋಡ್ ಅವರನ್ನು ಎಸ್ಐಟಿ ಮುಖ್ಯಸ್ಥರಾಗಿ ಹಾಗೂ ಹಾಸನ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿಧಿ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.ಎಸ್ಐಟಿ ಮುಖ್ಯಸ್ಥರ ಸ್ಥಾನದಿಂದ ತಮ್ಮನ್ನು ಕೈಬಿಡುವಂತೆ ಐಜಿಪಿ ಶಶಿಕುಮಾರ್ ಅವರು ಸರ್ಕಾರವನ್ನು ಕೋರಿದ್ದರು. ಹೀಗಾಗಿ ಈ ಬದಲಾವಣೆ ಮಾಡಲಾಗಿದೆ.
Read the complete story at Prajavani00