ಬೆಳಗಾವಿ: ಕಬ್ಬು ಬೆಳೆಗಾರರ ಪ್ರತಿಭಟನೆಗೆ ಮಿಶ್ರ ಪ್ರತಿಕ್ರಿಯೆ
ಬೆಳಗಾವಿ: ರೈತರು ಕರೆ ನೀಡಿದ ಕರ್ನಾಟಕ ಬಂದ್ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.ಇಲ್ಲಿನ ಕೇಂದ್ರ ಬಸ್ ನಿಲ್ದಾಣದಿಂದ ಬಸ್ಸುಗಳು ಹೊರ ಹೋಗದಂತೆ ರೈತರ ತಡೆದರು. ಕೆಲವರ ಅಂಗಡಿಗಳನ್ನು ಬಂದ್ ಮಾಡಿದರು. ಹುಕ್ಕೇರಿ, ರಾಯಬಾಗ, ಮೂಡಲಗಿ, ಅಥಣಿ, ನಿಪ್ಪಾಣಿ, ಚಿಕ್ಕೋಡಿ ಮುಂತಾದ ತಾಲ್ಲೂಕು ಕೇಂದ್ರಗಳು ಹಾಗೂ ಬಹುಪಾಲು ಹೋಬಳಿ ಕೇಂದ್ರಗಳಲ್ಲೂ ಬೆಳಿಗ್ಗೆಯಿಂ
The Bharath News1 min readSource: Prajavani
Read in

ಬೆಳಗಾವಿ: ರೈತರು ಕರೆ ನೀಡಿದ ಕರ್ನಾಟಕ ಬಂದ್ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.ಇಲ್ಲಿನ ಕೇಂದ್ರ ಬಸ್ ನಿಲ್ದಾಣದಿಂದ ಬಸ್ಸುಗಳು ಹೊರ ಹೋಗದಂತೆ ರೈತರ ತಡೆದರು. ಕೆಲವರ ಅಂಗಡಿಗಳನ್ನು ಬಂದ್ ಮಾಡಿದರು. ಹುಕ್ಕೇರಿ, ರಾಯಬಾಗ, ಮೂಡಲಗಿ, ಅಥಣಿ, ನಿಪ್ಪಾಣಿ, ಚಿಕ್ಕೋಡಿ ಮುಂತಾದ ತಾಲ್ಲೂಕು ಕೇಂದ್ರಗಳು ಹಾಗೂ ಬಹುಪಾಲು ಹೋಬಳಿ ಕೇಂದ್ರಗಳಲ್ಲೂ ಬೆಳಿಗ್ಗೆಯಿಂದ ವ್ಯಾಪಾರ ವಹಿವಾಟು ನಡೆಯಲಿಲ್ಲ.ದೇವಸ್ಥಾನ ಮಾರ್ಗಗಳನ್ನೂ ಬಂದ್ ಮಾಡಿದ್ದರಿಂದ ಭಕ್ತರು ಪರದಾಡಿದರು.
Read the complete story at Prajavani00