ಪಡಿತರ ಅಕ್ಕಿ ಅಕ್ರಮ ಸಾಗಣೆ: ಕೊಳ್ಳೇಗಾಲದಲ್ಲಿ ಓರ್ವನ ಬಂಧನ
ಕೊಳ್ಳೇಗಾಲ: ತಾಲ್ಲೂಕಿನ ಸರಗೂರು ಗ್ರಾಮದ ಮುಖ್ಯ ರಸ್ತೆಯ ಗೂಡ್ಸ್ ವಾಹನದಲ್ಲಿ 21 ಚೀಲದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಹಳೇ ನರೀಪುರ ಗ್ರಾಮದ ಹಕ್ ಪಾಷ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ 816 ಕೆ.ಜಿ ಅಕ್ಕಿ ಹಾಗೂ ಗೂಡ್ಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.ಖಚಿತ ಮಾಹಿತಿ ಮ
The Bharath News1 min readSource: Prajavani
Read in

ಕೊಳ್ಳೇಗಾಲ: ತಾಲ್ಲೂಕಿನ ಸರಗೂರು ಗ್ರಾಮದ ಮುಖ್ಯ ರಸ್ತೆಯ ಗೂಡ್ಸ್ ವಾಹನದಲ್ಲಿ 21 ಚೀಲದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಹಳೇ ನರೀಪುರ ಗ್ರಾಮದ ಹಕ್ ಪಾಷ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ 816 ಕೆ.ಜಿ ಅಕ್ಕಿ ಹಾಗೂ ಗೂಡ್ಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.ಖಚಿತ ಮಾಹಿತಿ ಮೇರೆಗೆ ಆಹಾರ ನಿರೀಕ್ಷಕ ಪ್ರಸಾದ್ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಚೇತನ್ ಕುಮಾರ್ ಕಾರ್ಯಾಚರಣೆ ನಡೆಸಿದರು.261031-39-1270392759
Read the complete story at Prajavani00