VIDEO: ಗೊಂದಲದ ಗೂಡಾದ ಸಭೆ: ಒಪ್ಪದ ಕಾರ್ಖಾನೆಗಳು– ಪಟ್ಟು ಬಿಡದ ಕಬ್ಬು ಬೆಳೆಗಾರರು
ಬೆಳಗಾವಿಯಲ್ಲಿ ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ರೈತರ ಹೋರಾಟ ತೀವ್ರಗೊಂಡಿದೆ. ಕಬ್ಬಿಗೆ ₹4,500 ದರ, ರಾಜ್ಯ ಸರ್ಕಾರದಿಂದ ₹1,000 ಪ್ರೋತ್ಸಾಹಧನ ಹಾಗೂ ಸಕ್ಕರೆಯ ಕನಿಷ್ಠ ಮಾರಾಟ ದರವನ್ನು ₹60ಕ್ಕೆ ಏರಿಸುವಂತೆ ರೈತರು ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವ ಸತೀಶ ಜಾರಕಿಹೊಳಿ ಕರೆದಿದ್ದ ಸಭೆಯಲ್ಲಿ ಯಾರು ಪಾಲ್ಗೊಳ್ಳಬೇಕು ಎಂಬ ವಿಚಾರವಾಗಿ ರೈತ ಮುಖಂಡರ ನಡುವೆ ಭ

ಬೆಳಗಾವಿಯಲ್ಲಿ ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ರೈತರ ಹೋರಾಟ ತೀವ್ರಗೊಂಡಿದೆ. ಕಬ್ಬಿಗೆ ₹4,500 ದರ, ರಾಜ್ಯ ಸರ್ಕಾರದಿಂದ ₹1,000 ಪ್ರೋತ್ಸಾಹಧನ ಹಾಗೂ ಸಕ್ಕರೆಯ ಕನಿಷ್ಠ ಮಾರಾಟ ದರವನ್ನು ₹60ಕ್ಕೆ ಏರಿಸುವಂತೆ ರೈತರು ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವ ಸತೀಶ ಜಾರಕಿಹೊಳಿ ಕರೆದಿದ್ದ ಸಭೆಯಲ್ಲಿ ಯಾರು ಪಾಲ್ಗೊಳ್ಳಬೇಕು ಎಂಬ ವಿಚಾರವಾಗಿ ರೈತ ಮುಖಂಡರ ನಡುವೆ ಭಿನ್ನಾಭಿಪ್ರಾಯ ಉಂಟಾಯಿತು. ಇದರಿಂದ ಸಭೆ ಆರಂಭವಾಗದೆ ಗೊಂದಲದ ವಾತಾವರಣ ನಿರ್ಮಾಣವಾಯಿತು. ಅಲ್ಲದೆ, ಬೆಲೆ ನಿಗದಿಗೆ ಕಾರ್ಖಾನೆಗಳು ಒಪ್ಪಲಿಲ್ಲ. ರೈತರೂ ಪಟ್ಟು ಬಿಡಲಿಲ್ಲ. ಈಗ, ನವೆಂಬರ್ 4ರಂದು ರೈತರು ಜೈಲ್ ಭರೋ ಚಳವಳಿಗೆ ರೈತ ಮುಖಂಡರು ಕರೆ ನೀಡಿದ್ದಾರೆ.
Read the complete story at Prajavani