ಬಂಡೀಪುರದ ಗೋಪಾಲಸ್ವಾಮಿ ಬೆಟ್ಟದಲ್ಲಿ ಗರ್ಭಿಣಿ ಆನೆ ಸಾವು – ಕಾರಣ ನಿಗೂಢ
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿಬೆಟ್ಟ ವಲಯ ವ್ಯಾಪ್ತಿಯಲ್ಲಿ ಗರ್ಭಿಣಿ ಆನೆಯ ಕಳೇಬರ ಪತ್ತೆಯಾಗಿದೆ. ಅರಣ್ಯಾಧಿಕಾರಿಗಳು ನಿಯಮಾನುಸಾರ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಗೋಪಾಲಸ್ವಾಮಿ ಬೆಟ್ಟ ವಲಯದ ಅರಣ್ಯ ಗಡಿಯಿಂದ ಸುಮಾರು 150 ಮೀಟರ್ ದೂರದ ಖಾಸಗಿ ಸರ್ವೇ ನಂ-155ರಲ್ಲಿ ಸುಮಾರು 35 ವರ್ಷ ವಯಸ್ಸಿನ ಆನೆ ಕಳೇಬರ

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿಬೆಟ್ಟ ವಲಯ ವ್ಯಾಪ್ತಿಯಲ್ಲಿ ಗರ್ಭಿಣಿ ಆನೆಯ ಕಳೇಬರ ಪತ್ತೆಯಾಗಿದೆ. ಅರಣ್ಯಾಧಿಕಾರಿಗಳು ನಿಯಮಾನುಸಾರ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಗೋಪಾಲಸ್ವಾಮಿ ಬೆಟ್ಟ ವಲಯದ ಅರಣ್ಯ ಗಡಿಯಿಂದ ಸುಮಾರು 150 ಮೀಟರ್ ದೂರದ ಖಾಸಗಿ ಸರ್ವೇ ನಂ-155ರಲ್ಲಿ ಸುಮಾರು 35 ವರ್ಷ ವಯಸ್ಸಿನ ಆನೆ ಕಳೇಬರ ಪತ್ತೆಯಾಗಿದ್ದು, ಮೃತ ಆನೆಯ ಹೊಟ್ಟೆಯಲ್ಲಿ ಒಂದು ವರ್ಷ ವಯಸ್ಸಿನ ಮರಿಯಿರುವುದು ಕಂಡುಬಂದಿತು. ಮಸ್ತಿಗೆ ಬಂದ ಕಾಡಾನೆಯೊಂದಿಗೆ ಮಿಲನಕ್ಕೆ ಸಮ್ಮತಿಸದ ಹಿನ್ನೆಲೆಯಲ್ಲಿ ಅದು ಬೆನ್ನಿಗೆ ಸೊಂಡಲಿನಿಂದ […]
Read the complete story at Public TV Kannada