ಬೆಂಗಳೂರು ವಕೀಲರ ಸಂಘ: ಉಪಾಧ್ಯಕ್ಷರಾಗಿ ಪ್ರಭು ಆಯ್ಕೆ
ಬೆಂಗಳೂರು: ಬೆಂಗಳೂರು ವಕೀಲರ ಸಂಘದ (ಎಎಬಿ) ಮ್ಯಾಜಿಸ್ಟ್ರೇಟ್ ಕೋರ್ಟ್ ವಿಭಾಗದ ಕಾರ್ಯಕಾರಿ ಸಮಿತಿ ಸದಸ್ಯರೂ ಆದ ವಕೀಲ ಕೆ.ಎಚ್.ಪ್ರಭು ಅವರು ಮ್ಯಾಜಿಸ್ಟ್ರೇಟ್ ಕೋರ್ಟ್ ವಿಭಾಗದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.‘ಹೈಕೋರ್ಟ್ನ ವಕೀಲರ ಸಂಘದ ಕಚೇರಿಯಲ್ಲಿ ಬುಧವಾರ ನಡೆದ ಕಾರ್ಯಕಾರಿ ಸಮಿತಿಯಲ್ಲಿ ಈ ಆಯ್ಕೆ ಮಾಡಲಾಗಿದೆ’ ಎಂದು ‘ಬೆಂಗಳೂರು ವಕೀಲರ ಸಂಘ’ದ ಪ್ರಧಾನ
The Bharath News1 min readSource: Prajavani
Read in

ಬೆಂಗಳೂರು: ಬೆಂಗಳೂರು ವಕೀಲರ ಸಂಘದ (ಎಎಬಿ) ಮ್ಯಾಜಿಸ್ಟ್ರೇಟ್ ಕೋರ್ಟ್ ವಿಭಾಗದ ಕಾರ್ಯಕಾರಿ ಸಮಿತಿ ಸದಸ್ಯರೂ ಆದ ವಕೀಲ ಕೆ.ಎಚ್.ಪ್ರಭು ಅವರು ಮ್ಯಾಜಿಸ್ಟ್ರೇಟ್ ಕೋರ್ಟ್ ವಿಭಾಗದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.‘ಹೈಕೋರ್ಟ್ನ ವಕೀಲರ ಸಂಘದ ಕಚೇರಿಯಲ್ಲಿ ಬುಧವಾರ ನಡೆದ ಕಾರ್ಯಕಾರಿ ಸಮಿತಿಯಲ್ಲಿ ಈ ಆಯ್ಕೆ ಮಾಡಲಾಗಿದೆ’ ಎಂದು ‘ಬೆಂಗಳೂರು ವಕೀಲರ ಸಂಘ’ದ ಪ್ರಧಾನ ಕಾರ್ಯದರ್ಶಿ ಎಚ್.ವಿ.ಪ್ರವೀಣ್ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read the complete story at Prajavani00