ಪಾಕ್: ಬಸ್ ಅಪಘಾತ; 12 ಮಂದಿ ಸಾವು
ಲಾಹೋರ್ : ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ 12 ಮಂದಿ ಮೃತಪಟ್ಟು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.‘ಪಾಕ್ಪತ್ತನ್ ಪ್ರದೇಶದಲ್ಲಿ ಗುರುವಾರ ಸಂಜೆ ಅಪಘಾತ ನಡೆದಿದ್ದು, ಪ್ರಯಾಣಿಕರಿದ್ದ ಬಸ್ ಸಾಹಿವಾಲ್ನಿಂದ ಕಾಸುರ್ಗೆ ತೆರಳುತ್ತಿತ್ತು’ ಎಂದು ರಕ್ಷಣಾ ವಿಭಾಗದ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.ಅಪ
The Bharath News1 min readSource: Prajavani
Read in

ಲಾಹೋರ್ : ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ 12 ಮಂದಿ ಮೃತಪಟ್ಟು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.‘ಪಾಕ್ಪತ್ತನ್ ಪ್ರದೇಶದಲ್ಲಿ ಗುರುವಾರ ಸಂಜೆ ಅಪಘಾತ ನಡೆದಿದ್ದು, ಪ್ರಯಾಣಿಕರಿದ್ದ ಬಸ್ ಸಾಹಿವಾಲ್ನಿಂದ ಕಾಸುರ್ಗೆ ತೆರಳುತ್ತಿತ್ತು’ ಎಂದು ರಕ್ಷಣಾ ವಿಭಾಗದ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.ಅಪಘಾತಕ್ಕೆ ಬಸ್ನ ಅತಿವೇಗ ಮತ್ತು ಚಾಲಕನ ಅಜಾಗರೂಕತೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
Read the complete story at Prajavani00