ಜಗಳೂರು: ಪಿಯು ವಿದ್ಯಾರ್ಥಿನಿ ಮೇಲೆ ಸಹಪಾಟಿ ಅತ್ಯಾಚಾರ
ಜಗಳೂರು: ಪಿಯು ವಿದ್ಯಾರ್ಥಿನಿ ಮೇಲೆ ಸ್ನೇಹಿತನೊಬ್ಬ ಅತ್ಯಾಚಾರ ಎಸಗಿರುವ ಹಾಗೂ ಘಟನೆಯನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿರುವ ಆರೋಪದ ಮೇರೆಗೆ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.17 ವರ್ಷದ ವಿದ್ಯಾರ್ಥಿನಿಯನ್ನು ಸಹಪಾಟಿಯೊಬ್ಬ ಪುಸಲಾಯಿಸಿ, ಮದುವೆಯಾಗುವುದಾಗಿ ನಂಬಿಸಿ ಜೂನ್ನಲ್ಲಿ ಅತ್ಯಾಚಾರ ಎಸಗಿದ್ದಾನೆ. ಇದನ್ನು ಮತ್ತೊಬ್ಬ ಮೊಬೈಲ್ನಲ್ಲಿ ಚಿತ್ರೀ
ಜಗಳೂರು: ಪಿಯು ವಿದ್ಯಾರ್ಥಿನಿ ಮೇಲೆ ಸ್ನೇಹಿತನೊಬ್ಬ ಅತ್ಯಾಚಾರ ಎಸಗಿರುವ ಹಾಗೂ ಘಟನೆಯನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿರುವ ಆರೋಪದ ಮೇರೆಗೆ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.17 ವರ್ಷದ ವಿದ್ಯಾರ್ಥಿನಿಯನ್ನು ಸಹಪಾಟಿಯೊಬ್ಬ ಪುಸಲಾಯಿಸಿ, ಮದುವೆಯಾಗುವುದಾಗಿ ನಂಬಿಸಿ ಜೂನ್ನಲ್ಲಿ ಅತ್ಯಾಚಾರ ಎಸಗಿದ್ದಾನೆ. ಇದನ್ನು ಮತ್ತೊಬ್ಬ ಮೊಬೈಲ್ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಾಕಿದ ಆರೋಪದ ಮೇಲೆ ಚಿತ್ರದುರ್ಗ ತಾಲ್ಲೂಕು ಹಾಗೂ ಜಗಳೂರು ತಾಲ್ಲೂಕಿನ ಇಬ್ಬರ ಮೇಲೆ ಮೊಕದ್ದಮೆ ದಾಖಲಿಸಲಾಗಿದೆ.ಆರೋಪಿಗಳು ತಲೆಮರೆಸಿಕೊಂಡಿದ್ದು, ಶೀಘ್ರವೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Read the complete story at Prajavani