ಜ್ಞಾನೇಶ್ ಕುಮಾರ್ ವಿರುದ್ಧ ಹೋರಾಟ ಮುಂದುವರಿಯಲಿದೆ: ಅಭಿಜಿತ್ ದೀಪ್ಕೆ
ಕೊಚ್ಚಿ: ದೇಶದಲ್ಲಿ ಸ್ವತಂತ್ರ ಹಾಗೂ ನಿಷ್ಪಕ್ಷಪಾತ ಚುನಾವಣಾ ವ್ಯವಸ್ಥೆ ಜಾರಿಯಾಗುವವರೆಗೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಶನಿವಾರ ತಿಳಿಸಿದ್ದಾರೆ.‘ಭಾರತದಲ್ಲಿ ಸ್ವತಂತ್ರ ಮತ್ತು ನಿಷ್ಪಕ್ಷಪಾತ ಚುನಾವಣಾ ವ್ಯವಸ್ಥೆ ಜಾರಿಯಾಗುವುದು ಅತ್ಯಗತ್ಯ. ಜ್

ಕೊಚ್ಚಿ: ದೇಶದಲ್ಲಿ ಸ್ವತಂತ್ರ ಹಾಗೂ ನಿಷ್ಪಕ್ಷಪಾತ ಚುನಾವಣಾ ವ್ಯವಸ್ಥೆ ಜಾರಿಯಾಗುವವರೆಗೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಶನಿವಾರ ತಿಳಿಸಿದ್ದಾರೆ.‘ಭಾರತದಲ್ಲಿ ಸ್ವತಂತ್ರ ಮತ್ತು ನಿಷ್ಪಕ್ಷಪಾತ ಚುನಾವಣಾ ವ್ಯವಸ್ಥೆ ಜಾರಿಯಾಗುವುದು ಅತ್ಯಗತ್ಯ. ಜ್ಞಾನೇಶ್ ಕುಮಾರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಚುನಾವಣೆಗಳ ಮೇಲೆ ವಿಶ್ವಾಸವಿಡಲು ಸಾಧ್ಯವಿಲ್ಲ. ಒಂದು ರಾಜಕೀಯ ಪಕ್ಷಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಚುನಾವಣೆಗಳನ್ನು ತಿರುಚಲಾಗುತ್ತಿದೆ’ ಎಂದು ಅವರು ಆರೋಪಿಸಿದ್ದಾರೆ.ಕೇರಳಂನಲ್ಲಿ ಇಂದು ನಡೆಯುತ್ತಿರುವ ಪ್ರತಿಭಟನೆಯಲ್ಲಿ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದ ಅವರು, ‘ದೇಶದಲ್ಲೇ ಅತಿ ಹೆಚ್ಚು ನೋಂದಾಯಿತ ಸಿಜೆಪಿ ಸದಸ್ಯರು ಕೇರಳಂನಲ್ಲಿದ್ದಾರೆ. ಹೀಗಾಗಿ ರಾಜ್ಯದ ಯುವಜನರು ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂಬ ವಿಶ್ವಾಸವಿದೆ’ ಎಂದಿದ್ದಾರೆ.
Read the complete story at Prajavani