ಜಪಾನ್ನಲ್ಲಿ ರಶ್ಮಿಕಾ, ವಿಜಯ್ ಕುಟುಂಬ ದೀಪಾವಳಿ ಸಂಭ್ರಮ: ಚಿತ್ರಗಳು ಇಲ್ಲಿವೆ
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಕುಟುಂಬಸ್ಥರು ಜಪಾನ್ನಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಿದ್ದಾರೆ. ಜಪಾನ್ನಿಂದಲೇ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಅಭಿಮಾನಿಗಳಿಗೆ ದೀಪಾವಳಿ ಹಬ್ಬದ ಶುಭಾಶಯ ತಿಳಿಸಿದ್ದಾರೆ.ಜಪಾನ್ನಲ್ಲಿ ದೀಪಾವಳಿ ಆಚರಿಸಿದ ನಟಿ ರಶ್ಮಿಕಾ ಮಂದಣ್ಣ, ವಿಜಯ್ ಸಾಮಾಜಿಕ ಮಾಧ್ಯಮದಲ್ಲಿ ಫೋಟೊಗಳನ್ನು ಹಂಚಿಕೊಂಡಿದ್ದಾರೆ.‘ಎಲ್ಲ

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಕುಟುಂಬಸ್ಥರು ಜಪಾನ್ನಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಿದ್ದಾರೆ. ಜಪಾನ್ನಿಂದಲೇ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಅಭಿಮಾನಿಗಳಿಗೆ ದೀಪಾವಳಿ ಹಬ್ಬದ ಶುಭಾಶಯ ತಿಳಿಸಿದ್ದಾರೆ.ಜಪಾನ್ನಲ್ಲಿ ದೀಪಾವಳಿ ಆಚರಿಸಿದ ನಟಿ ರಶ್ಮಿಕಾ ಮಂದಣ್ಣ, ವಿಜಯ್ ಸಾಮಾಜಿಕ ಮಾಧ್ಯಮದಲ್ಲಿ ಫೋಟೊಗಳನ್ನು ಹಂಚಿಕೊಂಡಿದ್ದಾರೆ.‘ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು. ನಿಮ್ಮೆಲ್ಲರ ಬಾಳಿನಲ್ಲಿ ಸದಾ ಸುಖ, ಉತ್ತಮ ಆರೋಗ್ಯ ಮತ್ತು ನೆಮ್ಮದಿ ಇರಲಿ. ನಿಮ್ಮ ಕನಸುಗಳೆಲ್ಲ ನನಸಾಗಲಿ’ ಎಂದು ರಶ್ಮಿಕಾ ಹಾರೈಸಿದ್ದಾರೆ.ಇದೇ ವೇಳೆ ಪತಿ ವಿಜಯ್ ದೇವರಕೊಂಡ ಜೊತೆಗೆ ಕ್ಲಿಕ್ಕಿಸಿಕೊಂಡ ರೊಮ್ಯಾಂಟಿಕ್ ಫೋಟೊಗಳನ್ನು ಹಂಚಿಕೊಂಡಿದ್ದಾರೆ.ಈ ಜೋಡಿಯ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳ ಗಮನ ಸೆಳೆದಿದೆ.
Read the complete story at Prajavani