ಶಿವಮೊಗ್ಗ: ಅಣಬೆ ಬೇಸಾಯ ಉಚಿತ ತರಬೇತಿ ಶಿಬಿರ ನ.12ರಿಂದ ಪ್ರಾರಂಭ
ಶಿವಮೊಗ್ಗ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣ ಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನ.12ರಿಂದ (10 ದಿನ) ನಿರುದ್ಯೋಗಿ ಪುರುಷ ಮತ್ತು ಮಹಿಳೆಯರಿಗೆ ಅಣಬೆ ಬೇಸಾಯ ಉಚಿತ ತರಬೇತಿ ಶಿಬಿರ ಏರ್ಪಡಿಸಲಾಗಿದೆ.ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 50 ವರ್ಷ ವಯಸ್ಸಿನ ಕರ್ನಾಟಕದ ಯಾವುದೇ ಜಿಲ್ಲೆಯ ನ

ಶಿವಮೊಗ್ಗ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣ ಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನ.12ರಿಂದ (10 ದಿನ) ನಿರುದ್ಯೋಗಿ ಪುರುಷ ಮತ್ತು ಮಹಿಳೆಯರಿಗೆ ಅಣಬೆ ಬೇಸಾಯ ಉಚಿತ ತರಬೇತಿ ಶಿಬಿರ ಏರ್ಪಡಿಸಲಾಗಿದೆ.ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 50 ವರ್ಷ ವಯಸ್ಸಿನ ಕರ್ನಾಟಕದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ.ಮಾಹಿತಿಗೆ ಮೊ.ಸಂ. 8970476050, 6363139123, 9591514154ಗೆ ಸಂಪರ್ಕಿಸಬಹುದು.261109-42-2088425086
Read the complete story at Prajavani