PHOTO: ಬಾಲಿವುಡ್ ಬೆಡಗಿಯರ ಮನೆಯಲ್ಲಿ ಅದ್ದೂರಿ ದೀಪಾವಳಿ ಸಂಭ್ರಮ
ಬಾಲಿವುಡ್ನ ಖ್ಯಾತ ನಟ ರಣಬೀರ್ ಕಪೂರ್ ಪತ್ನಿ ಆಲಿಯಾ ಭಟ್ ದಂಪತಿ ತಮ್ಮ ಮುದ್ದಾದ ಮಗಳೊಟ್ಟಿಗೆ ದೀಪಾವಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ.ನಟಿ ಪ್ರಿಯಾಂಕಾ ಚೋಪ್ರಾ, ಪತಿ ನಿಕ್ ಜೊನಾಸ್ ಹಾಗೂ ಮಗಳು ಮಾಲ್ತಿ ಮೇರಿ ಜೋನಾಸ್ ದೀಪಾವಳಿ ಸಂಭ್ರಮದಲ್ಲಿ ಮಿಂಚಿದ್ದಾರೆ.ಬಾಲಿವುಡ್ನ ಜನಪ್ರಿಯ ಜೋಡಿ ರಿತೇಶ್ ದೇಶಮುಖ್ ಹಾಗೂ ಜೆನಿಲಿಯಾ ಡಿಸೋಜಾ ತಮ್ಮ ಕುಟುಂಬಸ

ಬಾಲಿವುಡ್ನ ಖ್ಯಾತ ನಟ ರಣಬೀರ್ ಕಪೂರ್ ಪತ್ನಿ ಆಲಿಯಾ ಭಟ್ ದಂಪತಿ ತಮ್ಮ ಮುದ್ದಾದ ಮಗಳೊಟ್ಟಿಗೆ ದೀಪಾವಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ.ನಟಿ ಪ್ರಿಯಾಂಕಾ ಚೋಪ್ರಾ, ಪತಿ ನಿಕ್ ಜೊನಾಸ್ ಹಾಗೂ ಮಗಳು ಮಾಲ್ತಿ ಮೇರಿ ಜೋನಾಸ್ ದೀಪಾವಳಿ ಸಂಭ್ರಮದಲ್ಲಿ ಮಿಂಚಿದ್ದಾರೆ.ಬಾಲಿವುಡ್ನ ಜನಪ್ರಿಯ ಜೋಡಿ ರಿತೇಶ್ ದೇಶಮುಖ್ ಹಾಗೂ ಜೆನಿಲಿಯಾ ಡಿಸೋಜಾ ತಮ್ಮ ಕುಟುಂಬಸ್ಥರೊಂದಿಗೆ ದೀಪಾವಳಿ ಹಬ್ಬ ಆಚರಿಸಿದ್ದಾರೆ.ನಟಿ ಶ್ರದ್ಧಾ ಕಪೂರ್ ಅವರು ದೀಪಗಳ ಹಬ್ಬ ದೀಪಾವಳಿಯನ್ನು ಆಚರಿಸಿದ್ದಾರೆ.ನಟಿ ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ ದಂಪತಿ ದೀಪಾವಳಿ ಸಂಭ್ರದಲ್ಲಿದ್ದಾರೆ.ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರನೌತ್ ಅವರು ದೀಪಗಳನ್ನು ಹಚ್ಚುವ ಮೂಲಕ ದೀಪಾವಳಿ ಹಬ್ಬವನ್ನು ಆಚರಿಸಿದ್ದಾರೆ.
Read the complete story at Prajavani